ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್
ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
Updated on: Jan 07, 2024 | 6:21 PM
Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.
Related Photo Gallery
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?




