ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್
ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
Updated on: Jan 07, 2024 | 6:21 PM

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.
Related Photo Gallery

IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

Mohammed Siraj: ಬೆಂಕಿ ಬೌಲಿಂಗ್ನೊಂದಿಗೆ ದಾಖಲೆ ಬರೆದ ಮೊಹಮ್ಮದ್ ಸಿರಾಜ್

ಆರ್ಸಿಬಿ ವಿರುದ್ಧ ಐಪಿಎಲ್ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

ಅಪರಿಚಿತರನ್ನು ಚುಂಬಿಸುವ ಕನಸು ಕಂಡರೆ ಏನರ್ಥ?

11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಏಪ್ರಿಲ್ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್ಫುಲ್ ಸಿನಿಮಾಗಳು

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಗುಜರಾತ್ ವಿರುದ್ಧದ ಪಾರುಪತ್ಯವನ್ನು ಮುಂದುವರೆಸುತ್ತಾ ಆರ್ಸಿಬಿ?

ಯುವ ಆಟಗಾರರಿಗೆ ಜಾಕ್ಪಾಟ್; ಕೊಹ್ಲಿ, ರೋಹಿತ್ಗೂ ಶುಭ ಸುದ್ದಿ
ಈ ವರ್ಷ ರಾಮ ನವಮಿ ಯಾವಾಗ ಆಚರಿಸಲಾಗುತ್ತದೆ?ಪುರಾಣ ಕಥೆ ಹಾಗೂ ಮಹತ್ವ ಇಲ್ಲಿದೆ

VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್

ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್

ಪ್ರಭುದೇವಗೆ ಆಗಿತ್ತು ಪಾರ್ಶ್ವವಾಯು; ನಟ ಚೇತರಿಸಿಕೊಂಡಿದ್ದೇ ಪವಾಡ

ಇಂದಿನಿಂದ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್

Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ

Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ಸಿಬಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
