Darshana Rajendran Birthday: ‘ಹೃದಯಂ’ ಮೂಲಕ ಸಖತ್ ಫೇಮಸ್ ಆದ ದರ್ಶನಾ ರಾಜೇಂದ್ರನ್ಗೆ ವಯಸ್ಸೆಷ್ಟು?
ಮಲಯಾಳಂನ ಈ ಸುಂದರಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2014ರಲ್ಲಿ. ‘ಮಾಯಾನದಿ’, ‘ವೈರಸ್’ ‘ಸಿ ಯೂ ಸೂನ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಗುರುತಿಸಿಕೊಂಡರು.
Updated on: Jun 17, 2023 | 9:09 AM
Share

‘ಹೃದಯಂ’ ಸಿನಿಮಾ ಮೂಲಕ ಸಾಕಷ್ಟು ಫೇಮಸ್ ಆದವರು ದರ್ಶನಾ ರಾಜೇಂದ್ರನ್. ಅವರಿಗೆ ಇಂದು (ಜೂನ್ 17) ಬರ್ತ್ಡೇ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.

ಮಲಯಾಳಂನ ಈ ಸುಂದರಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2014ರಲ್ಲಿ. ‘ಮಾಯಾನದಿ’, ‘ವೈರಸ್’ ‘ಸಿ ಯೂ ಸೂನ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಗುರುತಿಸಿಕೊಂಡರು.

2022ರಲ್ಲಿ ರಿಲೀಸ್ ಆದ ‘ಹೃದಯಂ’ ಹಾಗೂ ‘ಜಯ ಜಯ ಜಯ ಜಯ ಹೇ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಅವರ ವೃತ್ತಿ ಜೀವನಕ್ಕೆ ಈ ಎರಡೂ ಚಿತ್ರಗಳು ಮೈಲೇಜ್ ನೀಡಿದವು.

ದರ್ಶನಾ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಯಾವುದೇ ಮೇಕಪ್ ಇಲ್ಲದೆ ಸಿಂಪಲ್ ಲುಕ್ ಮೂಲಕ ಅವರು ಗಮನ ಸೆಳೆಯುತ್ತಾರೆ.

ದರ್ಶನಾ ಅವರ ಕಾರ್ಯವ್ಯಾಪ್ತಿ ಕೇವಲ ಮಲಯಾಳಂ ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ಅವರು ತಮಿಳು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ. ಅವರಿಗೆ ಅಲ್ಲಿಯೂ ಬೇಡಿಕೆ ಇದೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




