- TV9 Kannada Photo gallery Dasara celebrations at Kempegowda Airport also faded Gombe and dance attracts the attention of passengers
ಕೆಂಪೇಗೌಡ ಏರ್ಪೋರ್ಟ್ನಲ್ಲೂ ಕಳೆಗಟ್ಟಿದ ದಸರಾ ಸಂಭ್ರಮ; ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ ದಸರಾ ಗೊಂಬೆ
ಏರ್ಪೋರ್ಟ್ ಅಂದರೆ ಅಲ್ಲಿ ಹಾರಾಡುವ ಲೋಹದ ಹಕ್ಕಿಗಳ ಜೊತೆಗೆ ತುಂಬಿ ತುಳುಕುವ ವಿದೇಶಿ ಪ್ರಜೆಗಳು ಕಾಣಿಸೂದು ಸಹಜ. ಆದ್ರೆ, ಈ ಭಾರಿ ಮಾತ್ರ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರಯಾಣಿಕರ ಜೊತೆಗೆ ಹೊಸ ಲೋಕದ ಜೊತೆಗೆ ಹಬ್ಬದ ವಾತಾವರಣೆವೇ ನಿರ್ಮಾಣವಾಗಿದ್ದು, ಹೆಜ್ಜೆ-ಗೆಜ್ಜೆಯ ಕಂಡು ಪ್ರಯಾಣಿಕರು ಪುಲ್ ಖುಷಿಯಾಗಿದ್ದಾರೆ.
Updated on:Oct 21, 2023 | 12:05 PM

ನೆಲದ ಮೇಲೆ ನೋಡುಗರಿಗೆ ದರ್ಶನ ನೀಡುತ್ತಿರುವ ಚಾಮುಂಡಿ ಮಹಿಷಾಸುರ ಹಾಗೂ ರಾವಣ ಪಕ್ಕದಲ್ಲೆ ಕಾಲಿಗೆ ಗೆಜ್ಜೆ ಕಟ್ಟಿ ಕಲಾವಿದರು ಹೆಜ್ಜೆ ಹಾಕುತ್ತಿದ್ರೆ ಪ್ರಯಾಣಿಕರು ನಿಂತಲ್ಲೆ ಕುಣಿದು ಕುಪ್ಪಳಿಸುತ್ತಿದ್ದು, ಹೊಸ ಆವಿಷ್ಕಾರದ ಸಂಭ್ರಮವನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಇನ್ನು ಏರ್ಪೋರ್ಟ್ನಲ್ಲಿ ನಿತ್ಯ ಕೆಲಸದಲ್ಲೆ ಬ್ಯುಸಿಯಾಗಿರುವ ಸಿಬ್ಬಂದಿಗೂ ಸಹ ಏರ್ಪೋಟ್ ಆಡಳಿತ ಮಂಡಳಿ ರಂಗೋಲಿ ಸ್ವರ್ಧೆಯನ್ನ ಆಯೋಜಿಸಿದ್ದು, ಮಹಿಳಾ ಮತ್ತು ಪುರುಷ ಸಿಬ್ಬಂದಿ ಟರ್ಮಿನಲ್ನಲ್ಲಿ ವಿವಿಧ ಬಗೆಯ ರಂಗೋಲಿ ಹಾಗೂ ಚಿತ್ರಗಳನ್ನ ಬಿಡಿಸುವ ಮೂಲಕ ಕೆಲಸಕ್ಕೂ ಸೈ, ಚಿತ್ರ ಬಿಡಿಸುವುದಕ್ಕೂ ಸೈ ಅಂದರು.

ಒಟ್ಟಾರೆ ಸದಾ ಪ್ರಯಾಣಿಕರ ಒಡಾಟದಿಂದಲೇ ಬ್ಯುಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದಲ್ಲಿ ನಾಡಹಬ್ಬ ದಸರಾ ಆಚರಣೆ ಮಾಡುವ ಮೂಲಕ ನಮ್ಮ ಸಂಸ್ಕ್ರತಿಯನ್ನು ದೇಶ ವಿದೇಶಕ್ಕೆ ಹಬ್ಬಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ.
Published On - 12:05 pm, Sat, 21 October 23

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.
Read More