Mysore Dasara 2023: ಮೈಸೂರು ದಸರಾ ಆರಂಭದಲ್ಲೇ ವಿಘ್ನ, ತಪ್ಪಿದ ಭಾರೀ ಅನಾಹುತ!

ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್​ಡೌನ್​ ಶುರುವಾಗಿದೆ. ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ದಸರಾ ಹಿನ್ನೆಲೆಯಲ್ಲಿ ನಗರದಲ್ಲಿ ಲೈಂಟಿಂಗ್​ಗಳನ್ನು ಹಾಕಲಾಗಿದ್ದು, ಇದರಿಂದ ರಸ್ತೆಗಳೂ ಝಗಮಗಿಸುತ್ತಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.

| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2023 | 2:22 PM

ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್​ಡೌನ್​ ಶುರುವಾಗಿದೆ.  ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.

1 / 6
ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್ ಮಧ್ಯೆ  ಅಪಘಾತ ಸಂಭವಿಸಿದ್ದು, ಇದರಿಂದ ವಿದ್ಯುತ್ ದೀಪಾಲಂಕಾರದ ಕಂಬ ಉರುಳಿಬಿದ್ದಿರುವ ಘಟನೆ ನಡೆದಿದೆ.

2 / 6
ಅಪಘಾತ ವೇಳೆ ಬಸ್​ವೊಂದು ದಸರಾ ದೀಪಾಲಂಕಾರ ಕಮಾನಿಗೆ ಗುದ್ದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

3 / 6
 ವಿದ್ಯುತ್ ದೀಪಾಲಂಕಾರಕ್ಕಾಗಿ ಬೆಂಗಳೂರು ಮೈಸೂರು ರಿಂಗ್ ರಸ್ತೆ ಬಳಿ ಹಾಕಲಾಗಿದ್ದ ವಿದ್ಯುತ್ ಕಮಾನು ಬಿದಿದೆ. ಪರಿಣಾಮ ಕೆಎಸ್​ಆರ್​ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ.

4 / 6
ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

5 / 6
ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸಮಸ್ಯೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

6 / 6
Follow us