AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dates Benefits: ಚಳಿಗಾಲದಲ್ಲಿ ಒಣ ಖರ್ಜೂರ ಸೇವನೆಯ ಪ್ರಯೋಜನಗಳು ತಿಳಿಯಿರಿ

ಡ್ರೈ ಪ್ರೊಟ್ಸ್​ನಲ್ಲಿ ಹಲವಾರು ಪೋಷಕಾಂಶಗಳಿವೆ. ಇದು ನಮ್ಮನ್ನು ಆರೋಗ್ಯವಾಗಿರಿಸವುದು ಮಾತ್ರವಲ್ಲದೆ, ದಿನವಿಡೀ ಶಕ್ತಿಯನ್ನು ತುಂಬುತ್ತದೆ. ಖರ್ಜೂರವು ಅಂತಹ ಹಣ್ಣುಗಳಲ್ಲಿ ಒಂದಾಗಿದೆ.

TV9 Web
| Edited By: |

Updated on: Dec 26, 2022 | 10:30 PM

Share
ನಮ್ಮ ಆರೋಗ್ಯದ ಮೇಲೆ ಒಣ ಹಣ್ಣುಗಳು ವಿಭಿನ್ನ ಪ್ರಾಮುಖ್ಯತೆಯನ್ನು ಬೀರಿತ್ತವೆ. ಡ್ರೈ ಪ್ರೊಟ್ಸ್​ನಲ್ಲಿ ಹಲವಾರು
ಪೋಷಕಾಂಶಗಳಿವೆ. ಇದು ನಮ್ಮನ್ನು ಆರೋಗ್ಯವಾಗಿರಿಸವುದು ಮಾತ್ರವಲ್ಲದೆ, ದಿನವಿಡೀ ಶಕ್ತಿಯನ್ನು ತುಂಬುತ್ತದೆ.
ಖರ್ಜೂರವು ಅಂತಹ ಹಣ್ಣುಗಳಲ್ಲಿ ಒಂದಾಗಿದೆ.

ನಮ್ಮ ಆರೋಗ್ಯದ ಮೇಲೆ ಒಣ ಹಣ್ಣುಗಳು ವಿಭಿನ್ನ ಪ್ರಾಮುಖ್ಯತೆಯನ್ನು ಬೀರಿತ್ತವೆ. ಡ್ರೈ ಪ್ರೊಟ್ಸ್​ನಲ್ಲಿ ಹಲವಾರು ಪೋಷಕಾಂಶಗಳಿವೆ. ಇದು ನಮ್ಮನ್ನು ಆರೋಗ್ಯವಾಗಿರಿಸವುದು ಮಾತ್ರವಲ್ಲದೆ, ದಿನವಿಡೀ ಶಕ್ತಿಯನ್ನು ತುಂಬುತ್ತದೆ. ಖರ್ಜೂರವು ಅಂತಹ ಹಣ್ಣುಗಳಲ್ಲಿ ಒಂದಾಗಿದೆ.

1 / 5
ಚಳಿಗಾಲದಲ್ಲಿ ಹೃದ್ರೋಗ ಸಮಸ್ಯೆ ಉಂಟಾಗು ಸಾಧ್ಯತೆ ಹೆಚ್ಚಿರುತ್ತದೆ, ಆದ್ದರಿಂದ ಖಂಡಿತವಾಗಿ ಅವುಗಳನ್ನು
ನಮ್ಮ ಆಹಾರದ ಭಾಗವಾಗಿಸಿಕೊಳ್ಳಬಹುದು, ಖರ್ಜೂರದಲ್ಲಿರುವ ಪೊಟ್ಯಾಶಿಯಂ ಹೃದಯಾಘಾತದ 
ಅಪಾಯವನ್ನು ಕಡಿಮೆ ಮಾಡುತ್ತದೆ.

ಚಳಿಗಾಲದಲ್ಲಿ ಹೃದ್ರೋಗ ಸಮಸ್ಯೆ ಉಂಟಾಗು ಸಾಧ್ಯತೆ ಹೆಚ್ಚಿರುತ್ತದೆ, ಆದ್ದರಿಂದ ಖಂಡಿತವಾಗಿ ಅವುಗಳನ್ನು ನಮ್ಮ ಆಹಾರದ ಭಾಗವಾಗಿಸಿಕೊಳ್ಳಬಹುದು, ಖರ್ಜೂರದಲ್ಲಿರುವ ಪೊಟ್ಯಾಶಿಯಂ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

2 / 5
ಖರ್ಜೂರವನ್ನು ತಿನ್ನುವ ಮೂಲಕ ಮಲಬದ್ಧತೆಯನ್ನು ಹೋಗಲಾಡಿಸುತ್ತದೆ, ಏಕೆಂದರೆ  ಇದರಲ್ಲಿರುವ ಫೈಬರ್ 
ಮಲವನ್ನು ಭಾರವಾಗಿಸುತ್ತದೆ ಮತ್ತು ದೇಹದಿಂದ ಹೊರಹಾಕುತ್ತದೆ.

ಖರ್ಜೂರವನ್ನು ತಿನ್ನುವ ಮೂಲಕ ಮಲಬದ್ಧತೆಯನ್ನು ಹೋಗಲಾಡಿಸುತ್ತದೆ, ಏಕೆಂದರೆ ಇದರಲ್ಲಿರುವ ಫೈಬರ್ ಮಲವನ್ನು ಭಾರವಾಗಿಸುತ್ತದೆ ಮತ್ತು ದೇಹದಿಂದ ಹೊರಹಾಕುತ್ತದೆ.

3 / 5
ಖರ್ಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಖರ್ಜೂರ ರಾಮಬಾಣ 
ಎಂದೇ ಹೇಳಬಹುದು. ನಿಯಮಿತವಾಗಿ ಖರ್ಜೂರವನ್ನು ಸೇವಿಸುವುದರಿಂದ 
ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಹೋಗಲಾಡಿಸಬಹುದು.

ಖರ್ಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಖರ್ಜೂರ ರಾಮಬಾಣ ಎಂದೇ ಹೇಳಬಹುದು. ನಿಯಮಿತವಾಗಿ ಖರ್ಜೂರವನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಹೋಗಲಾಡಿಸಬಹುದು.

4 / 5
ಗರ್ಭಿಣಿಯರಿಗೆ ಖರ್ಜೂರ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಕಬ್ಬಿಣವು ತಾಯಿ ಮತ್ತು ಮಗುವಿಗೆ 
ತುಂಬಾ ಉಪಯುಕ್ತವಾಗಿದೆ. ಖರ್ಜೂರದಲ್ಲಿರುವ ಪೋಷಕಾಂಶಗಳು ಗರ್ಭಾಶಯದ 
ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಗರ್ಭಿಣಿಯರಿಗೆ ಖರ್ಜೂರ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಕಬ್ಬಿಣವು ತಾಯಿ ಮತ್ತು ಮಗುವಿಗೆ ತುಂಬಾ ಉಪಯುಕ್ತವಾಗಿದೆ. ಖರ್ಜೂರದಲ್ಲಿರುವ ಪೋಷಕಾಂಶಗಳು ಗರ್ಭಾಶಯದ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

5 / 5
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?