AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on:Apr 14, 2024 | 11:58 AM

Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

Follow us
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್