ದೀಪಾವಳಿ: ನರಕ ಚತುರ್ದಶಿ ಪ್ರಯುಕ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ, ಇಲ್ಲಿವೆ ಫೊಟೋಸ್

Naraka Chaturdashi Pooja in Mantralaya Mutt: ದೀಪಾವಳಿ ಹಬ್ಬದ ಸಂದರ್ಭದಲ್ಲಿ, ನರಕ ಚತುರ್ದಶಿ ಪ್ರಯುಕ್ತ ರಾಯಚೂರಿನ ಮಂತ್ರಾಲಯ ಮಠದಲ್ಲಿ ವಿಶೇಷ ಪೂಜೆ ನೆರವೇರಿತು. ಮಠದಲ್ಲಿ ಪೀಠಾಧಿಪತಿ‌ ಸುಬುಧೇಂದ್ರ ತೀರ್ಥರಿಂದ ಪೂಜಾ ಕೈಂಕರ್ಯ ನೆರವೇರಿತು. ವಿಶೇಷ ಪೂಜೆಯ ಫೊಟೋಗಳು ಇಲ್ಲಿವೆ.

| Edited By: ಗಣಪತಿ ಶರ್ಮ

Updated on: Nov 13, 2023 | 2:57 PM

ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೂಡ ದೀಪಾವಳಿ ಸಂಭ್ರಮ ಜೋರಾಗಿದೆ. ಮಂತ್ರಾಲಯ ಮಾಠವೂ ಸೇರಿದಂತೆ ರಾಯಚೂರಿನಾದ್ಯಂತ ದೀಪಾವಳಿ ಸಂಭ್ರಮ ಮುಗಿಲುಮುಟ್ಟಿದೆ.

1 / 7
ದೀಪಾವಳಿ ಹಬ್ಬದ ಸಂದರ್ಭ ನರಕ ಚತುರ್ದಶಿ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿದ್ದು, ದರ್ಶನ ಪಡೆದರು.

2 / 7
ರಾಯಚೂರಿನ ಮಂತ್ರಾಲಯ ಮಠದ ಪೀಠಾಧಿಪತಿ‌ ಸುಬುಧೇಂದ್ರ ತೀರ್ಥರು ಪೂಜಾ ಕೈಂಕರ್ಯ ನೆರವೇರಿಸಿದರು. ಕಾರ್ತಿಕ ಮಹಾಮಂಗಳಾರತಿ ಮೂಲಕ ವಿಶೇಷ ಆಚರಣೆಗಳಿಗೆ ಚಾಲನೆ ನೀಡಿದರು.

3 / 7
ವಿಶೇಷ ಪೂಜೆಯ ಬಳಿಕ ಸುಬುಧೇಂದ್ರ ತೀರ್ಥರು ರಾಯರ ಮೂಲ ಬೃಂದಾವನಕ್ಕೆ ಪೂಜೆ ನೆರವೇರಿಸಿದರು. ಬಳಿಕ ಗೋ ಪೂಜೆ ನೆರವೇರಿತು. ಅದಾಗಿ ನಾರಿಕೃತ ನೀರಾಜನ, ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು.

4 / 7
ವಿಶೇಷ ಪೂಜೆಯ ಬಳಿಕ ಮಠದಲ್ಲಿ ಸೇರಿದ ನೂರಾರು ಭಕ್ತರಿಗೆ ಸುಬುಧೇಂದ್ರ ಶ್ರೀಗಳು ಪ್ರವಚನ ನೀಡಿದರು. ಬಳಿಕ ಭಕ್ತರು ಸುಬುಧೇಂದ್ರ ಶ್ರೀಗಳಿಂದ ಮಂತ್ರಾಕ್ಷತೆ ಪಡೆದರು.

5 / 7
ಪ್ರತಿ ವರ್ಷ ಮಂತ್ರಾಲಯದಲ್ಲಿ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದೇ ರೀತಿ ಈ ವರ್ಷ ಕೂಡ ದೀಪಾಳಿ ಆಚರಣೆ ನಡೆಯುತ್ತಿದೆ.

6 / 7
ದೀಪಾವಳಿಯ ಶುಭ ಸಂದರ್ಭದಲ್ಲಿ ಮಠಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ದಿನವೂ ಹೆಚ್ಚಿನ ಸಂಖ್ಯೆಯ ಭಕ್ತರು ಮಠಕ್ಕೆ ಆಗಮಿಸುತ್ತಿದ್ದು, ರಾಯರ ದರ್ಶನ ಹಾಗೂ ಶ್ರೀಗಳಿಂದ ಮಂತ್ರಾಕ್ಷತೆ ಪಡೆಯುತ್ತಿದ್ದಾರೆ.

7 / 7
Follow us
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು

ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ

ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್

ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ

ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್

ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್

ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ

ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ

ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ