ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಮಿಂಚಿದ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
Updated on: Oct 17, 2022 | 4:31 PM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ನೀಡಿದ ವಿವಿಧ ಟಾಸ್ಕ್ಗಳನ್ನು ಆಡಿ ಅವರು ಕ್ಯಾಪ್ಟನ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.

ಟಾಸ್ಕ್ ವಿಚಾರದಲ್ಲಿ ದೀಪಿಕಾ ದಾಸ್ ಅವರು ಗಮನ ಸೆಳೆಯುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳ ವಿರುದ್ಧ ಸಮನಾಗಿ ನಿಂತು ಆಟ ಆಡುತ್ತಿದ್ದಾರೆ.

ದೀಪಿಕಾ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ನಂತರ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟು ಮಿಂಚಿದರು.

ಶೈನ್ ಶೆಟ್ಟಿ ಜತೆ ದೀಪಿಕಾ ಒಳ್ಳೆಯ ರ್ಯಾಪೋ ನಿರ್ವಹಿಸಿಕೊಂಡು ಹೋಗಿದ್ದರು. ಈ ಕಾರಣದಿಂದಲೂ ಅವರು ಈ ಮೊದಲು ಹೈಲೈಟ್ ಆಗಿದ್ದರು. ಈಗ ವೈಯಕ್ತಿಕವಾಗಿ ಅವರು ಗಮನಸೆಳೆಯುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ಚರಾಸ್ತಿಯ ಸಂಪತ್ತಿಗೆ ತೊಂದರೆ ಒದಗಲಿದೆ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ
ರೀಲ್ಸ್ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬಸ್ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ




