ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಮಿಂಚಿದ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
Updated on: Oct 17, 2022 | 4:31 PM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ನೀಡಿದ ವಿವಿಧ ಟಾಸ್ಕ್ಗಳನ್ನು ಆಡಿ ಅವರು ಕ್ಯಾಪ್ಟನ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.

ಟಾಸ್ಕ್ ವಿಚಾರದಲ್ಲಿ ದೀಪಿಕಾ ದಾಸ್ ಅವರು ಗಮನ ಸೆಳೆಯುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳ ವಿರುದ್ಧ ಸಮನಾಗಿ ನಿಂತು ಆಟ ಆಡುತ್ತಿದ್ದಾರೆ.

ದೀಪಿಕಾ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ನಂತರ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟು ಮಿಂಚಿದರು.

ಶೈನ್ ಶೆಟ್ಟಿ ಜತೆ ದೀಪಿಕಾ ಒಳ್ಳೆಯ ರ್ಯಾಪೋ ನಿರ್ವಹಿಸಿಕೊಂಡು ಹೋಗಿದ್ದರು. ಈ ಕಾರಣದಿಂದಲೂ ಅವರು ಈ ಮೊದಲು ಹೈಲೈಟ್ ಆಗಿದ್ದರು. ಈಗ ವೈಯಕ್ತಿಕವಾಗಿ ಅವರು ಗಮನಸೆಳೆಯುತ್ತಿದ್ದಾರೆ.
Related Photo Gallery
ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಇರಾನ್ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು
ಜೈಲಿನಲ್ಲಿ ಭೇಟಿಯಾದಾಗ ದರ್ಶನ್ ಹೇಳಿದ್ದೇನು? ಧನ್ವೀರ್ ಮಾತು
ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್ಪಾಲ್ ಯಾದವ್
ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ
ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ
ದೇವಸ್ಥಾನ ನಿರ್ಮಾಣಕ್ಕೆ ಗ್ಯಾರಂಟಿ ಹಣ ದೇಣಿಗೆ ನೀಡಿದ ನೂರಾರು ಮಹಿಳೆಯರು
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್ನಲ್ಲಿ ಬೆಂಕಿಯ ಜ್ವಾಲೆ
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್




