ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಮಿಂಚಿದ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
Updated on: Oct 17, 2022 | 4:31 PM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ನೀಡಿದ ವಿವಿಧ ಟಾಸ್ಕ್ಗಳನ್ನು ಆಡಿ ಅವರು ಕ್ಯಾಪ್ಟನ್ ಆಗಿದ್ದಾರೆ.
1 / 5

ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
2 / 5

ಟಾಸ್ಕ್ ವಿಚಾರದಲ್ಲಿ ದೀಪಿಕಾ ದಾಸ್ ಅವರು ಗಮನ ಸೆಳೆಯುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳ ವಿರುದ್ಧ ಸಮನಾಗಿ ನಿಂತು ಆಟ ಆಡುತ್ತಿದ್ದಾರೆ.
3 / 5

ದೀಪಿಕಾ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ನಂತರ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟು ಮಿಂಚಿದರು.
4 / 5

ಶೈನ್ ಶೆಟ್ಟಿ ಜತೆ ದೀಪಿಕಾ ಒಳ್ಳೆಯ ರ್ಯಾಪೋ ನಿರ್ವಹಿಸಿಕೊಂಡು ಹೋಗಿದ್ದರು. ಈ ಕಾರಣದಿಂದಲೂ ಅವರು ಈ ಮೊದಲು ಹೈಲೈಟ್ ಆಗಿದ್ದರು. ಈಗ ವೈಯಕ್ತಿಕವಾಗಿ ಅವರು ಗಮನಸೆಳೆಯುತ್ತಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ಒನ್ವೇನಲ್ಲಿ KSRP ಬಸ್ ಸಂಚಾರ: ಪ್ರಶ್ನಿಸಿದ ಚಾಲಕನಿಗೆ ಪೊಲೀಸರಿಂದ ಧಮ್ಕಿ!
5ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಕಿಲೋಮೀಟರ್ಗಟ್ಟಲೆ ಸರದಿ ಸಾಲು
ಬಿಗ್ ಬಾಸ್ ಸ್ಪರ್ಧಿಗಳಿಗೆ ಮನೆಯಿಂದ ಬಂತು ಬ್ಲ್ಯಾಂಕ್ ಪತ್ರ
ಆನೇಕಲ್ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ
ಇಂದು ಈ ರಾಶಿಯವರು ಅಗೋಚರ ಶತ್ರುಗಳ ಬಗ್ಗೆ ಜಾಗೃತೆವಹಿಸಿ!
ಪ್ಲಾಸ್ಟಿಕ್ ಬಾಟಲ್ ನೀರು ಬಳಕೆಗೆ ಬರಲಿದೆ ಮಾರ್ಗಸೂಚಿ!
ಗುತ್ತಿಗೆದಾರರ 38 ಸಾವಿರ ಕೋಟಿ ರೂ.ಬಾಕಿ ಉಳಿಸಿಕೊಂಡ ಸರ್ಕಾರ
ಶೀಘ್ರವೇ ರಾಜ್ಯದ ಜನತೆಗೆ ಬಸ್ ದರ ಏರಿಕೆ ಬಿಸಿ
ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾತ್ರಿಕರ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ
ಜನಾಕ್ರೋಶ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತ ಸರ್ಕಾರ, ಮೊಸರಿನ ದರ ಇಳಿಕೆ



