ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಮಿಂಚಿದ ದೀಪಿಕಾ ದಾಸ್
TV9 Web | Updated By: ರಾಜೇಶ್ ದುಗ್ಗುಮನೆ
Updated on:
Oct 17, 2022 | 4:31 PM
ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
1 / 5
ದೀಪಿಕಾ ದಾಸ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ನೀಡಿದ ವಿವಿಧ ಟಾಸ್ಕ್ಗಳನ್ನು ಆಡಿ ಅವರು ಕ್ಯಾಪ್ಟನ್ ಆಗಿದ್ದಾರೆ.
2 / 5
ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಕ್ಯಾಪ್ಟನ್ ಆಗುವ ಮೂಲಕ ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗಿದ್ದಾರೆ.
3 / 5
ಟಾಸ್ಕ್ ವಿಚಾರದಲ್ಲಿ ದೀಪಿಕಾ ದಾಸ್ ಅವರು ಗಮನ ಸೆಳೆಯುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳ ವಿರುದ್ಧ ಸಮನಾಗಿ ನಿಂತು ಆಟ ಆಡುತ್ತಿದ್ದಾರೆ.
4 / 5
ದೀಪಿಕಾ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ನಂತರ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟು ಮಿಂಚಿದರು.
5 / 5
ಶೈನ್ ಶೆಟ್ಟಿ ಜತೆ ದೀಪಿಕಾ ಒಳ್ಳೆಯ ರ‍್ಯಾಪೋ ನಿರ್ವಹಿಸಿಕೊಂಡು ಹೋಗಿದ್ದರು. ಈ ಕಾರಣದಿಂದಲೂ ಅವರು ಈ ಮೊದಲು ಹೈಲೈಟ್ ಆಗಿದ್ದರು. ಈಗ ವೈಯಕ್ತಿಕವಾಗಿ ಅವರು ಗಮನಸೆಳೆಯುತ್ತಿದ್ದಾರೆ.