ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 30, 2022 | 5:16 PM
Share

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಬಿಗ್ ಬಾಸ್ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.
Related Photo Gallery
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್ ಕೊಟ್ಟ ಡೆಲವರಿ ಬಾಯ್ಸ್
ಬಿಗ್ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು: ಆರೋಪವೇನು?
KSRTC ಬಸ್-ಲಾರಿ ನಡುವೆ ಭೀಕರ ಅಪಘಾತ: ಹಲವರು ಗಂಭೀರ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ




