AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾದ ನಟಿ ದೀಪಿಕಾ ದಾಸ್: ಇಲ್ಲಿವೆ ಚಿತ್ರಗಳು

Deepika Das marriage: ‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್, ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾಗಿದ್ದಾರೆ. ವರ ಯಾರು? ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 01, 2024 | 9:07 PM

Share
‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

2 / 6
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

3 / 6
ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

4 / 6
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

5 / 6
ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

6 / 6
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?

ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ

ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​