Deepika Das: ಬಿಗ್ ಬಾಸ್ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್ನಲ್ಲಿ ಹೇಳಿದ್ದಿಷ್ಟು
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.
Updated on:Jan 04, 2023 | 9:02 AM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ಅಪಾರ್ಟ್ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಏಳನೇ ಸೀಸನ್ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.
Published On - 9:01 am, Wed, 4 January 23
Related Photo Gallery
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್ಕುಮಾರ್ ನೆಚ್ಚಿನ ಹೋಟೆಲ್ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ




