Deepika Das: ದೀಪಿಕಾ ದಾಸ್ ಎಷ್ಟೊಂದು ಕ್ಯೂಟ್; ಇಲ್ಲಿದೆ ಫೋಟೋ
ಜೀನ್ಸ್ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Updated on:May 20, 2026 | 9:09 AM
Share

ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ಜೀನ್ಸ್ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ.
Published On - 6:30 am, Fri, 20 January 23
Related Photo Gallery
ನನ್ನ ಮೇಲೂ ಇಡಿ ದಾಳಿ ಆಗಬಹುದು: ಪ್ರಿಯಾಂಕ್ ಖರ್ಗೆ
ಎಂ.ಬಿ. ಪಾಟೀಲ್ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್
ಮತ್ತೊಮ್ಮೆ ಶುರುವಾಯ್ತು ಹೆಚ್ಡಿಕೆ ವಿರುದ್ಧ ಪೋಸ್ಟರ್ ವಾರ್!
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಅಬ್ಬಬ್ಬಾ, ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ವೈಷ್ಣವಿ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು




