Deepika Das: ದುಬೈನಲ್ಲಿ ದೀಪಿಕಾ ದಾಸ್ ಮೋಜು, ಮಸ್ತಿ; ಇಲ್ಲಿದೆ ವೈರಲ್ ಫೋಟೋಸ್
ದೀಪಿಕಾ ದಾಸ್ ಅವರು ಬೆಂಜ್ ಎಎಮ್ಜಿ ಜಿಟಿ ಕಾರ್ ಎದುರು ನಿಂತು ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
Updated on:Feb 14, 2023 | 10:20 AM
Share

ನಟಿ ದೀಪಿಕಾ ದಾಸ್ ಅವರು ಟ್ರಾವೆಲಿಂಗ್ ಮೂಡ್ನಲ್ಲಿದ್ದಾರೆ. ದುಬೈಗೆ ತೆರಳಿ ಅವರು ಚಿಲ್ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ಬೆಂಜ್ ಎಎಮ್ಜಿ ಜಿಟಿ ಕಾರ್ ಎದುರು ನಿಂತು ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ತೆರಳಿದ್ದರು. ಆ ಬಳಿಕ ಅವರ ಖ್ಯಾತಿ ಹೆಚ್ಚಾಗಿದೆ.

ದೀಪಿಕಾ ದಾಸ್ ಅವರು ದುಬೈನಲ್ಲಿ ಕ್ರಿಕೆಟರ್ ಕ್ರಿಸ್ ಗೇಲ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ತೆಗೆದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Published On - 10:19 am, Tue, 14 February 23
Related Photo Gallery
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ




