Deepika Das: ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡಿ ಗಮನ ಸೆಳೆದ ನಟಿ ದೀಪಿಕಾ ದಾಸ್
ಈ ಮೊದಲು ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಬಂದು ಎಲ್ಲರ ಗಮನ ಸೆಳೆದಿದ್ದರು. ಈಗ ಅವರು ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟಿದ್ದಾರೆ.
Updated on: Sep 27, 2022 | 4:50 PM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಮನೆಯಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ಆಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. 18 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ನಡೆಯುತ್ತಿದೆ.

ಈ ಮೊದಲು ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಬಂದು ಎಲ್ಲರ ಗಮನ ಸೆಳೆದಿದ್ದರು. ಈಗ ಅವರು ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ಕ್ಯಾಪ್ಟನ್ಸಿ ಆಯ್ಕೆಗೆ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಆ ಪೈಕಿ ಒಂದು ಟಾಸ್ಕ್ನಲ್ಲಿ ಆಡಿ ಗೆದ್ದು ತೋರಿಸಿದ್ದಾರೆ ದೀಪಿಕಾ.

ದೀಪಿಕಾ ದಾಸ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಕಳೆದ ಫೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ.

ದೀಪಿಕಾ ದಾಸ್
Related Photo Gallery
ಬಾಯ್ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?




