Deepika Das: ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್​ ಆಡಿ ಗಮನ ಸೆಳೆದ ನಟಿ ದೀಪಿಕಾ ದಾಸ್​

| Updated By: ರಾಜೇಶ್ ದುಗ್ಗುಮನೆ

Updated on: Sep 27, 2022 | 4:50 PM

ಈ ಮೊದಲು ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಬಂದು ಎಲ್ಲರ ಗಮನ ಸೆಳೆದಿದ್ದರು. ಈಗ ಅವರು ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟಿದ್ದಾರೆ.

1 / 5
‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಮನೆಯಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ಆಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. 18 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ನಡೆಯುತ್ತಿದೆ.

2 / 5
ಈ ಮೊದಲು ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಬಂದು ಎಲ್ಲರ ಗಮನ ಸೆಳೆದಿದ್ದರು. ಈಗ ಅವರು ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟಿದ್ದಾರೆ.

ಈ ಮೊದಲು ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಬಂದು ಎಲ್ಲರ ಗಮನ ಸೆಳೆದಿದ್ದರು. ಈಗ ಅವರು ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟಿದ್ದಾರೆ.

3 / 5
ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ಕ್ಯಾಪ್ಟನ್ಸಿ ಆಯ್ಕೆ​ಗೆ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಆ ಪೈಕಿ ಒಂದು ಟಾಸ್ಕ್​ನಲ್ಲಿ ಆಡಿ ಗೆದ್ದು ತೋರಿಸಿದ್ದಾರೆ ದೀಪಿಕಾ.

4 / 5
ದೀಪಿಕಾ ದಾಸ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಿಗ್ ಬಾಸ್​ ಮನೆಯಲ್ಲಿ ಕಳೆದ ಫೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ.  

5 / 5
ದೀಪಿಕಾ ದಾಸ್

ದೀಪಿಕಾ ದಾಸ್