AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhoome Jo Pathaan: ‘ಪಠಾಣ್​’ ಚಿತ್ರದ 2ನೇ ಹಾಡಿನಲ್ಲಿ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ ಮಿಂಚಿಂಗ್​

Deepika Padukone | Shah Rukh Khan: ಹಾಡುಗಳ ಮೂಲಕ ‘ಪಠಾಣ್​’ ಚಿತ್ರ ಧೂಳೆಬ್ಬಿಸುತ್ತಿದೆ. ಈ ಸಿನಿಮಾದ 2ನೇ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 22, 2022 | 7:23 PM

Share
ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾದ ಮೇಲೆ ಇರುವ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಇದು ಈ ಜೋಡಿಯ 4ನೇ ಸಿನಿಮಾ ಎಂಬುದು ವಿಶೇಷ.

Deepika Padukone and Shah Rukh Khan starrer Pathaan movie second song Jhoome Jo song becomes super hit

1 / 6
‘ಪಠಾಣ್​’ ಚಿತ್ರದ ‘ಬೇಷರಂ ರಂಗ್​..’ ಹಾಡು ವಿವಾದಕ್ಕೆ ಒಳಗಾದ ಬೆನ್ನಲ್ಲೇ ಈಗ ಎರಡನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್​ ಇಷ್ಟವಾಗುತ್ತಿದೆ. ಯೂಟ್ಯೂಬ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ.

Deepika Padukone and Shah Rukh Khan starrer Pathaan movie second song Jhoome Jo song becomes super hit

2 / 6
‘ಜೂಮೇ ಜೋ ಪಠಾಣ್​..’ ಎಂಬ ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರ ಡ್ಯಾನ್ಸ್​ ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಗೀತೆಯಿಂದಾಗಿ ಸಿನಿಮಾ ಮೇಲಿನ ಹೈಪ್​ ಹೆಚ್ಚಿದೆ.

3 / 6
‘ಪಠಾಣ್​’ ಚಿತ್ರದ 2ನೇ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ತುಂಬ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಗೆಟಪ್​ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

4 / 6
2023ರ ಜನವರಿ 25ರಂದು ‘ಪಠಾಣ್​’ ಸಿನಿಮಾ ರಿಲೀಸ್​ ಆಗಲಿದೆ. ನಾಲ್ಕು ವರ್ಷಗಳ ಬಳಿಕ ಶಾರುಖ್​ ಖಾನ್​ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಜೋರಾಗಿದೆ.

5 / 6
ಈ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಮೂಡಿಬಂದ ಈ ಚಿತ್ರವನ್ನು ಹಲವು ದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಸದ್ಯಕ್ಕಂತೂ ಹಾಡುಗಳ ಮೂಲಕ ‘ಪಠಾಣ್​’ ಧೂಳೆಬ್ಬಿಸುತ್ತಿದೆ.

6 / 6

Published On - 7:20 pm, Thu, 22 December 22

Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ