Deepika Padukone: ಬೋಲ್ಡ್ ಫೋಟೋಶೂಟ್ನಲ್ಲಿ ಮಿಂಚಿದ ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ ಅವರು ಬಾಲಿವುಡ್ನ ಫೇಮಸ್ ನಟಿ. ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವರು ಹೊಸಫೋಟೋಶೂಟ್ನಲ್ಲಿ ಮಿಂಚಿದ್ದಾರೆ.
Updated on: Jan 22, 2022 | 7:34 PM
Share

ದೀಪಿಕಾ ಪಡುಕೋಣೆ ಅವರು ಬಾಲಿವುಡ್ನ ಫೇಮಸ್ ನಟಿ. ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವರು ಹೊಸಫೋಟೋಶೂಟ್ನಲ್ಲಿ ಮಿಂಚಿದ್ದಾರೆ.

ಅವರ ನಟನೆಯ ‘ಗೆಹರಾಯಿಯಾ’ ರಿಲೀಸ್ಗೆ ರೆಡಿ ಇದೆ. ಫೆಬ್ರವರಿ 11ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸದ್ಯ, ದೀಪಿಕಾ ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ನಾನಾ ಕಡೆಗಳಲ್ಲಿ ಸಂದರ್ಶನ ನೀಡುತ್ತಿದ್ದಾರೆ.

ಈ ಸಿನಿಮಾದ ಟ್ರೇಲರ್ನ ದೃಶ್ಯಗಳು ಸಾಕಷ್ಟು ವೈರಲ್ ಆಗುತ್ತಿವೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ದೀಪಿಕಾ ಪಡುಕೋಣೆ
Related Photo Gallery
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್




