Deepika Padukone: ವೈರಲ್ ಆಗುತ್ತಿದೆ ದೀಪಿಕಾ-ಸಿದ್ಧಾಂತ್​​ ಚತುರ್ವೇದಿ ಕಿಸ್ಸಿಂಗ್ ದೃಶ್ಯ; ಇಲ್ಲಿವೆ ಫೋಟೋಗಳು

‘ಗೆಹರಾಯಿಯಾ’ ಚಿತ್ರವನ್ನು ಕರಣ್​ ಜೋಹರ್​ ಅವರ ಧರ್ಮ ಪ್ರೊಡಕ್ಷನ್ಸ್​ ನಿರ್ಮಾಣ ಮಾಡಿದೆ. ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಈ ಚಿತ್ರ ರಿಲೀಸ್​ ಆಗಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 24, 2022 | 2:53 PM

ಮದುವೆ ಬಳಿಕ ಸಾಕಷ್ಟು ಹೀರೋಯಿನ್​ಗಳು ಮಡಿವಂತಿಕೆ ಮೆರೆಯುತ್ತಾರೆ. ಕಿಸ್ಸಿಂಗ್​ ದೃಶ್ಯಗಳಲ್ಲಿ ನಟಿಸೋಕೆ ನಿರಾಕರಿಸುತ್ತಾರೆ. ಆದರೆ, ಇನ್ನು ಕೆಲವರು ಹಾಗಲ್ಲ. ಪಾತ್ರ ನಿಜಕ್ಕೂ ಅದನ್ನು ಬೇಡಿದರೆ ಹಸಿಬಿಸಿ ದೃಶ್ಯಗಳಲ್ಲಿ ನಟಿಸೋಕೂ ರೆಡಿ ಇರುತ್ತಾರೆ.

1 / 10
ನಟಿ ದೀಪಿಕಾ ಪಡುಕೋಣೆ (Deeepika Padukone) ಕೂಡ ಇದೇ ಸಾಲಿಗೆ ಸೇರುತ್ತಾರೆ. ಇಂದು ರಿಲೀಸ್​ ಆಗಿರುವ ‘ಗೆಹರಾಯಿಯಾ’ ಟ್ರೇಲರ್​ನಲ್ಲಿ  ದೀಪಿಕಾ ಮಸ್ತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 10
ಅವರ ಕಿಸ್ಸಿಂಗ್​ ದೃಶ್ಯಗಳು ಈ ಟ್ರೇಲರ್​ನಲ್ಲಿ ಎಲ್ಲರ ಕಣ್ಣು ಕುಕ್ಕಿದೆ. ಈ ಟ್ರೇಲರ್​ಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

3 / 10
‘ಗೆಹರಾಯಿಯಾ’ ಚಿತ್ರದಲ್ಲಿ ಸಂಬಂಧಗಳ ಬಗ್ಗೆ ಹೇಳಲಾಗಿದೆ ಎಂಬುದನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಆಲಿಶಾ (ದೀಪಿಕಾ ಪಡುಕೋಣೆ) ಹಾಗೂ ಕರಣ್​ (ಧೈರ್ಯ ಕರ್ವ) ಪ್ರೇಮಿಗಳು.

4 / 10
ಆದರೆ, ಇವರ ನಡುವೆ ಯಾವುದೂ ಸರಿ ಇಲ್ಲ. ಇವರ ಸಂಬಂಧ ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಆಗ ಆಲಿಶಾಗೆ ಪರಿಚಯ ಆಗೋದು, ಝೈನ್​ (ಸಿದ್ಧಾಂತ್​​ ಚತುರ್ವೇದಿ​ ಚತುರ್ವೇದಿ). ಆಲಿಶಾ ಕಸಿನ್​ ಟಿಯಾ (ಅನನ್ಯಾ ಪಾಂಡೆ) ಹಾಗೂ ಝೈನ್ ಮದುವೆ ನಿಗದಿ ಆಗಿದೆ. ಆದರೆ, ಝೈನ್​ ಹಾಗೂ ಆಲಿಶಾ ನಡುವೆ ಅಫೇರ್ ಬೆಳೆಯುತ್ತದೆ.

5 / 10
ಇದಿಷ್ಟು ವಿಚಾರವನ್ನು ಟ್ರೇಲರ್​ನಲ್ಲಿ ಹೇಳಲಾಗಿದೆ. ಈ ಸಿನಿಮಾದ ಕಥೆ ಹೇಗೆ ಸಾಗುತ್ತದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

6 / 10
ಈ ಸಿನಿಮಾದಲ್ಲಿ ದೀಪಿಕಾ ಹಾಗೂ ಸಿದ್ಧಾಂತ್​​ ಚತುರ್ವೇದಿ​ ನಡುವೆ ಸಾಕಷ್ಟು ಕಿಸ್ಸಿಂಗ್​ ದೃಶ್ಯಗಳಿವೆ. ದೀಪಿಕಾ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

7 / 10
ಸದ್ಯ, ಟ್ರೇಲರ್​ ಸಾಕಷ್ಟು ವೈರಲ್​ ಆಗುತ್ತಿದೆ. ದೀಪಿಕಾ ನಟನೆ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

8 / 10
‘ಗೆಹರಾಯಿಯಾ’ ಚಿತ್ರವನ್ನು ಕರಣ್​ ಜೋಹರ್​ ಅವರ ಧರ್ಮ ಪ್ರೊಡಕ್ಷನ್ಸ್​ ನಿರ್ಮಾಣ ಮಾಡಿದೆ. ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಈ ಚಿತ್ರ ರಿಲೀಸ್​ ಆಗಲಿದೆ.

‘ಗೆಹರಾಯಿಯಾ’ ಚಿತ್ರವನ್ನು ಕರಣ್​ ಜೋಹರ್​ ಅವರ ಧರ್ಮ ಪ್ರೊಡಕ್ಷನ್ಸ್​ ನಿರ್ಮಾಣ ಮಾಡಿದೆ. ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಈ ಚಿತ್ರ ರಿಲೀಸ್​ ಆಗಲಿದೆ.

9 / 10
ಈ ಸಿನಿಮಾ ತುಂಬ ರೊಮ್ಯಾಂಟಿಕ್​ ಆದಂತಹ ಕಥೆಯನ್ನು ಒಳಗೊಂಡಿದೆ ಎಂಬುದಕ್ಕೆ ಟ್ರೇಲರ್​​ನಲ್ಲಿ ಸಾಕ್ಷಿ ಸಿಕ್ಕಿದೆ.  ‘ಗೆಹರಾಯಿಯಾ’​ ಬಗ್ಗೆ ದೀಪಿಕಾ ಪಡುಕೋಣೆ ಅವರಿಗೆ ವಿಶೇಷ ಪ್ರೀತಿ ಇದೆ. ನಟಿ ಅನನ್ಯಾ ಪಾಂಡೆ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಈ ಚಿತ್ರ ಫೆಬ್ರವರಿ 11ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ.

10 / 10

Published On - 4:36 pm, Thu, 20 January 22

Follow us