Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

Deepika Padukone | Pathaan Movie Song: ‘ಬೇಷರಂ ರಂಗ್​..’ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Dec 12, 2022 | 3:02 PM

ನಟಿ ದೀಪಿಕಾ ಪಡುಕೋಣೆ ಅವರು ‘ಪಠಾಣ್​’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

Deepika Padukone looks hot in Besharam Rang song from Pathaan movie

1 / 5
‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರು ಜೋಡಿ ಆಗಿದ್ದಾರೆ. ಅವರಿಬ್ಬರು ಒಟ್ಟಿಗೆ ನಟಿಸುತ್ತಿರುವ 4ನೇ ಸಿನಿಮಾ ಇದು. ಆ ಕಾರಣದಿಂದಲೂ ಹೈಪ್​ ಸೃಷ್ಟಿ ಆಗಿದೆ.

Deepika Padukone looks hot in Besharam Rang song from Pathaan movie

2 / 5
‘ಪಠಾಣ್​’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್​..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್​ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

3 / 5
ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್​ ಕೂಡ ಈ ಹಾಡಿನಲ್ಲಿ ಹೈಲೈಟ್​ ಆಗಿದೆ.

4 / 5
2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

5 / 5

Published On - 3:02 pm, Mon, 12 December 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ