AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬುಗೆ ಜತೆಯಾದ ದೀಪಿಕಾ ಪಡುಕೋಣೆ? ರಾಜಮೌಳಿ ನಿರ್ದೇಶನದಲ್ಲಿ ಕನ್ನಡದ ಬ್ಯೂಟಿ

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

TV9 Web
| Edited By: |

Updated on:Oct 18, 2022 | 7:02 PM

Share
ಮಹೇಶ್ ಬಾಬು ಹಾಗೂ ಎಸ್​.ಎಸ್​. ರಾಜಮೌಳಿ ಅವರು ಹೊಸ ಚಿತ್ರಕ್ಕಾಗಿ ಒಂದಾಗುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

1 / 5
ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ರಾಜಮೌಳಿ ಅವರು ಪ್ರತಿ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಿದ್ಧತೆ ಮಾಡಿಕೊಳ್ಳುತ್ತಾರೆ. ಮಹೇಶ್ ಬಾಬು ಅವರ 29ನೇ ಸಿನಿಮಾ ಇದಾಗಿದ್ದು, ಸದ್ಯ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

2 / 5
ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈಗಾಗಲೇ ರಾಜಮೌಳಿ ಅವರು ದೀಪಿಕಾ ಅವರನ್ನು ಅಪ್ರೋಚ್ ಮಾಡಿದ್ದಾರಂತೆ.

3 / 5
ದೀಪಿಕಾ ಬಣ್ಣದ ಬದುಕು ಆರಂಭಿಸಿದ್ದು ಕನ್ನಡದಿಂದ. ನಂತರ ಅವರು ಬಾಲಿವುಡ್​ನಲ್ಲಿ ಮಿಂಚಿದರು. ದಕ್ಷಿಣದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಟಾಲಿವುಡ್​ನ ಅನೇಕ ಸಿನಿಮಾಗಳಿಗೆ ಹಿಂದಿ ನಾಯಕಿಯರು ಎಂಟ್ರಿ ಕೊಡುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ ಆಗಿದ್ದರು. ಈಗ ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾರನ್ನು ಕರೆ ತಂದಿದ್ದಾರೆ.

5 / 5

Published On - 5:01 pm, Tue, 18 October 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ