- Kannada News Photo gallery Deepika Padukone shines in Orange outfit at Gehraiyaan promotions see pics here
Deepika Padukone: ‘ಗೆಹರಾಯಿಯಾ’ ಚಿತ್ರದ ಪ್ರಚಾರದಲ್ಲಿ ಮಿಂಚಿದ ದೀಪಿಕಾ; ಫೋಟೋಗಳು ಇಲ್ಲಿವೆ
Gehraiyaan: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ನಲ್ಲಿ ತೆರೆಕಾಣುತ್ತಿದೆ. ಚಿತ್ರದ ಪ್ರಚಾರದಲ್ಲಿ ದೀಪಿಕಾ ಭಾಗಿಯಾಗಿದ್ದು, ಚಿತ್ರಗಳು ವೈರಲ್ ಆಗಿವೆ.
Updated on:Jan 26, 2022 | 6:39 PM
Share

ದೀಪಿಕಾ ಪಡುಕೋಣೆ ಸದ್ಯ ‘ಗೆಹರಾಯಿಯಾ’ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿಯಾಗಿದ್ದಾರೆ.

ಸಿದ್ಧಾಂತ್ ಚತುರ್ವೇದಿ ಜತೆ ದೀಪಿಕಾ ‘ಗೆಹರಾಯಿಯಾ’ದಲ್ಲಿ ಬಣ್ಣಹಚ್ಚಿದ್ದಾರೆ.

ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಕೇಸರಿ ಬಣ್ಣದ ದಿರಿಸು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ‘ಗೆಹರಾಯಿಯಾ’ದಲ್ಲಿ ಅನನ್ಯಾ ಪಾಂಡೆ ಕೂಡ ನಟಿಸಿದ್ದು, ಸದ್ಯದಲ್ಲೇ ತೆರೆಕಾಣಲಿದೆ.

ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್ ಓಟಿಟಿ ಮೂಲಕ ನೇರವಾಗಿ ‘ಗೆಹರಾಯಿಯಾ’ ತೆರೆಕಾಣಲಿದೆ.

ದೀಪಿಕಾ ಪಡುಕೋಣೆ (Credits: Deepika Padukone/ Instagram)
Published On - 6:36 pm, Wed, 26 January 22
Related Photo Gallery
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ




