ಪ್ರೀತಿಯ ‘ಜವಾನ್’ಗೆ ದೀಪಿಕಾ ಪಡುಕೋಣೆ ಸಿಹಿ ಮುತ್ತು
Deepika Padukone: ಪ್ರೀತಿಯ ಸಹ ನಟ ಶಾರುಖ್ ಖಾನ್ಗೆ ನಟಿ ದೀಪಿಕಾ ಪಡುಕೋಣೆ ಸಿಹಿ ಮುತ್ತು ನೀಡಿದ್ದಾರೆ. ಈ ಇಬ್ಬರೂ 'ಜವಾನ್' ಸಿನಿಮಾದ ಪೋಸ್ಟ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಣ ಪಡೆಯದೇ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.
Updated on: Sep 15, 2023 | 11:14 PM
Share

ನಟಿ ದೀಪಿಕಾ ಪಡುಕೋಣೆ ಪ್ರೀತಿಯ ಸಹನಟ ಶಾರುಖ್ ಖಾನ್ಗೆ ಸಿಹಿ ಮುತ್ತು ನೀಡಿದ್ದಾರೆ.

'ಜವಾನ್' ಸಿನಿಮಾ ಪೋಸ್ಟ್ ರಿಲೀಸ್ ಇವೆಂಟ್ ನಲ್ಲಿ ಶಾರುಖ್ ಜೊತೆ ದೀಪಿಕಾ ಭಾಗವಹಿಸಿದ್ದರು

'ಜವಾನ್' ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಶಾರುಖ್ ಖಾನ್ ಪತ್ನಿ ಹಾಗೂ ತಾಯಿಯಾಗಿ ನಟಿಸಿದ್ದಾರೆ.

ಶಾರುಖ್ ಖಾನ್ರಿಂದ ಯಾವುದೇ ಸಂಭಾವನೆ ಪಡೆಯದೆ 'ಜವಾನ್' ಸಿನಿಮಾದಲ್ಲಿ ದೀಪಿಕಾ ನಟಿಸಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಒಟ್ಟಿಗೆ ನಟಿಸಿದ ಸಿನಿಮಾಗಳು ಸೋತಿದ್ದೇ ಇಲ್ಲ.

ಶಾರುಖ್ ಖಾನ್ ಸಿನಿಮಾದಿಂದಲೇ ದೀಪಿಕಾ ಪಡುಕೋಣೆ ಬಾಲಿವುಡ್ ಜರ್ನಿ ಶುರು ಮಾಡಿದ್ದು.
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




