ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು
ನಿಮ್ಮ ಸುತ್ತಮುತ್ತಲ ಪ್ರದೇಶಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು, ಸೊಳ್ಳೆ ಪರದೆಯ ಕೆಳಗೆ ಮಲಗುವುದು, ಸೊಳ್ಳೆ ನಿವಾರಕ ಸ್ಪ್ರೇ ಮತ್ತು ಕ್ರೀಮ್‌ಗಳನ್ನು ಹಚ್ಚುವುದು ಇತ್ಯಾದಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಡೆಂಗ್ಯೂ ತಡೆಗಟ್ಟುವುದು ಇಂದಿನ ಅಗತ್ಯವಾಗಿದೆ.