AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 4:54 PM

Share
‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್​ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್​ ಗೌಡ ಅಥವಾ ರಕ್ಷ್​ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆದರೆ, ಅವರ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಆ ಬಗ್ಗೆ ಇಲ್ಲಿದೆ ವಿವರ.

1 / 5
ಗಟ್ಟಿಮೇಳದ ನಟ ರಕ್ಷ್​ ಈ ಮೊದಲು ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ನರಗುಂದ ಬಂಡಾಯ ಹೆಸರಿನ ಚಿತ್ರದಲ್ಲೂ ಇವರು ನಟಿಸಿದ್ದಾರೆ. ವಯಸ್ಸು 28. ಬಿಇ, ಎಲ್​ಎಲ್​ಬಿ ಓದಿರುವ ಅವರು ನಂತರ ನಟನೆಗೆ ಕಾಲಿಟ್ಟರು.

2 / 5
ತುಂಬಾನೇ ಬೇಡಿಕೆ ಹೊಂದಿರುವ ಇವರು, ಒಂದು ಎಪಿಸೋಡ್​ಗೆ ಬರೋಬ್ಬರಿ 28 ಸಾವಿರ ರೂಪಾಯಿ ಪಡೆಯುತ್ತಾರೆ ಎನ್ನುತ್ತಿವೆ ಮೂಲಗಳು. ಕೆಲ ವರ್ಷಗಳ ಹಿಂದೆ ಇವರು ಆಡಿ ಎ-5 ಕಾರು ಖರೀದಿಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

3 / 5
ರಕ್ಷ್​ಗೆ ಈಗಾಗಲೇ ವಿವಾಹವಾಗಿದೆ. ತಮ್ಮ ಬಹುಕಾಲದ ಗೆಳತಿ ಅನುಷಾ ಜೊತೆ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

4 / 5
ಇನ್ನು, ರಕ್ಷ್​ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಫ್ಯಾನ್ಸ್​ ಬಳಗವೇ ಇದೆ. ಸಾಕಷ್ಟು ಜನರು ಇವರ ನಟನೆ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ