AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಸಂಭ್ರಮ: ಜಾನುವಾರುಗಳ ಜೊತೆಗೆ ಮಾಲೀಕರಿಂದ ರ‍್ಯಾಂಪ್ ವಾಕ್​

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ನವೀನ್ ಕುಮಾರ್ ಟಿ
| Edited By: |

Updated on: Jan 15, 2024 | 9:15 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

1 / 5
ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

2 / 5
ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

3 / 5
ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

4 / 5
ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

5 / 5
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ