Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್
ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.
Updated on: Jun 09, 2023 | 12:45 PM

ನಟಿ ಜಾನ್ವಿ ಕಪೂರ್ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

ಜೂನಿಯರ್ ಎನ್ಟಿಆರ್ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



