‘ದೇವರ’ ಸ್ವಾಗತಕ್ಕೆ ಸಜ್ಜಾಗಿರುವ ಕರ್ನಾಟಕದ ಅಭಿಮಾನಿಗಳು, ಚಿತ್ರಗಳಲ್ಲಿ ನೋಡಿ

Jr NTR Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನಾಳೆ ಬಿಡುಗಡೆ ಆಗಲಿದ್ದು, ಕರ್ನಾಟಕದ ಜೂ ಎನ್​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಸ್ವಾಗತಿಸಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಇಲ್ಲಿವೆ ನೋಡಿ ಕೆಲವು ಚಿತ್ರಗಳು.

|

Updated on: Sep 26, 2024 | 6:12 PM

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

1 / 6
ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

2 / 6
ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

3 / 6
ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

4 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

5 / 6
‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

6 / 6
Follow us
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು

ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!

ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?

ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?

ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ

ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್

ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!

ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ

ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು