Sign In

By signing in or creating an account, you agree with Associated Broadcasting Company's Terms & Conditions and Privacy Policy.

Devil Movie: ನಿರೀಕ್ಷೆ ಮೂಡಿಸಿದ ‘ಡೆವಿಲ್’; ದರ್ಶನ್​ ಲುಕ್​ಗೆ ಎಲ್ಲರೂ ಫಿದಾ

‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವ? ಡೆವಿಲ್’ ಎಂದು ಹೇಳುವ ದರ್ಶನ್ ಜೋರಾಗಿ ನಗುತ್ತಾರೆ. ಈ ಟೀಸರ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on:Feb 16, 2024 | 7:05 AM

ನಟ ದರ್ಶನ್ ಅವರು ‘ಡೆವಿಲ್’ ಮೂಲಕ ಎಲ್ಲರ ಎದುರು ಬರಲು ಸಿದ್ಧರಾಗಿದ್ದಾರೆ. ಈ ಚಿತ್ರದಲ್ಲಿ ಅವರ ಲುಕ್ ಗಮನ ಸೆಳೆದಿದೆ. ಈ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ.  

1 / 5
ದರ್ಶನ್ ಅವರು ಮಾಸ್ ಆಗಿ ಕಾಣಿಸಿಕೊಳ್ಳುತ್ತಾರೆ. ‘ಡೆವಿಲ್’ ಚಿತ್ರದಲ್ಲೂ ಅವರಿಗೆ ಇದೇ ರೀತಿಯ ಲುಕ್ ಇರಲಿದೆ. ಅವರು ಬೇರೆಯದೇ ಗೆಟಪ್​ನಲ್ಲಿ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಕಾರಣಕ್ಕೆ ‘ಡೆವಿಲ್’ ಗಮನ ಸೆಳೆಯುತ್ತಿದೆ.

2 / 5
ಇಂದು (ಫೆಬ್ರವರಿ 16) ದರ್ಶನ್ ಬರ್ತ್​ಡೇ. ಅಭಿಮಾನಿಗಳು ಇದನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಧ್ಯರಾತ್ರಿ ದರ್ಶನ್ ಜೊತೆ ಅವರು ‘ಡೆವಿಲ್’ ಚಿತ್ರದ ಫಸ್ಟ್​ ಲುಕ್ ಟೀಸರ್ ವೀಕ್ಷಣೆ ಮಾಡಿದ್ದಾರೆ.

3 / 5
ಪ್ರಕಾಶ್ ವೀರ್ ‘ಡೆವಿಲ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಅನುಭವ ಇದೆ. ‘ತಾರಕ್’ ಬಳಿಕ ಎರಡನೇ ಬಾರಿಗೆ ದರ್ಶನ್ ಜೊತೆ ಅವರು ಕೆಲಸ ಮಾಡುತ್ತಿದ್ದಾರೆ.

4 / 5
‘ಡೆವಿಲ್’ ಚಿತ್ರದ ಫಸ್ಟ್​ ಲುಕ್​ಗೆ ಅಭಿಮಾನಿಗಳಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

5 / 5

Published On - 6:52 am, Fri, 16 February 24

Follow us