ಟಾಲಿವುಡ್ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.
Updated on:Jan 24, 2023 | 9:06 AM
Share

ನಟಿ ಶ್ರೀಲೀಲಾ ಅವರು ಟಾಲಿವುಡ್ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

‘ಕಿಸ್’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.
Published On - 9:05 am, Tue, 24 January 23
Related Photo Gallery
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ
ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ




