AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ ಹಾಗೂ ಮಗಳು

‘ಬಿಗ್ ಬಾಸ್’ ಖ್ಯಾತಿಯ ಧನರಾಜ್ ಅವರು ಈಗ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರಿಗೆ ದೇವರ ಮೇಲೆ ಸಾಕಷ್ಟು ಭಕ್ತಿ ಇದೆ. ಈ ಕಾರಣಕ್ಕೆ ಆಗಾಗ, ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಈಗ ಅವರು ಒಂದು ಹೊಸ ಪ್ರದೇಶಕ್ಕೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 17, 2025 | 7:36 AM

Share
ಧನರಾಜ್ ಅವರು ದೇವರನ್ನು ಹೆಚ್ಚು ನಂಬುತ್ತಾರೆ. ಹೀಗಾಗಿ, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಈಗ ಅವರು ಕೇರಳದ ಕೊಟ್ಟಿಯೂರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಕೇರಳದ ಕಣ್ಣೂರಿನ ಕೊಟ್ಟಿಯೂರ್​ ದೇವಸ್ಥಾನಕ್ಕೆ ಧನರಾಜ್ ಅವರು ಪತ್ನಿ ಪ್ರಜ್ಞಾ, ಮಗಳು ಪ್ರಸಿದ್ಧಿ ಜೊತೆ ಭೇಟಿ ನೀಡಿದ್ದಾರೆ. ಅವರ ಕುಟುಂಬದವರು ಕೂಡ ಸಾಥ್ ನೀಡಿದ್ದಾರೆ. ಅಲ್ಲಿ ಇವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

2 / 5
ಕೊಟ್ಟಿಯೂರ್ ದೇವಸ್ಥಾನವು ವವಾಲಿ ನದಿಯ ತೀರದಲ್ಲಿ ಇದೆ. ಈಗ ಮಳೆ ಹೆಚ್ಚಿರುವುದರಿಂದ ತುಂಬಾನೇ ಎಚ್ಚರಿಕೆ ಬೇಕು. ಈ ಎಚ್ಚರಿಕೆಗಳನ್ನು ತೆಗೆದುಕೊಂಡು ಧನರಾಜ್ ಹಾಗೂ ಪ್ರಜ್ಞಾ ದೇವರ ದರ್ಶನ ಪಡೆದಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಧನರಾಜ್ ಅವರು ಯೂಟ್ಯೂಬ್ ಮೂಲಕ ಫೇಮಸ್ ಆದವರು. ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ‘ಬಿಗ್ ಬಾಸ್’ ಅವರ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈಗ ಅವರ ಯೂಟ್ಯೂಬ್ ವಿಡಿಯೋಗಳಿಗೆ ಲಕ್ಷಾಂತರ ವೀವ್ಸ್ ಬರುತ್ತವೆ.

4 / 5
ಧನರಾಜ್ ಅವರು ಬಿಗ್ ಬಾಸ್​ಗೆ ಬರುವ ಕೆಲವೇ ದಿನ ಮೊದಲು ಹೆಣ್ಣು ಮಗು ಜನಿಸಿತ್ತು. ದೊಡ್ಮನೆಗೆ ಬಂದ ಬಳಿಕ ಅವರು ಮಗಳನ್ನು ಸಾಕಷ್ಟು ಮಿಸ್ ಮಾಡಿಕೊಂಡರು. ಈಗ ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

5 / 5
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ

ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!

ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು

ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್

ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ

ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು