ದಂತದ ಗೊಂಬೆ ರೀತಿ ಕಾಣಿಸುತ್ತಿದ್ದಾರೆ ಧನ್ಯಾ ರಾಮ್ಕುಮಾರ್; ಹೊಸ ಫೋಟೋ ನೋಡಿ
ನಟಿ ಧನ್ಯಾ ರಾಮ್ಕುಮಾರ್ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿವೆ. ಈ ಫೋಟೋಗಳನ್ನು ಅನೇಕರು ಇಷ್ಟಪಟ್ಟಿದ್ದಾರೆ.

1 / 5

2 / 5

3 / 5

4 / 5

5 / 5
Follow Us




