AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವೀಧರೆಯಾದ ಪುನೀತ್ ಮಗಳು ಧೃತಿ; ಫೋಟೋದಲ್ಲಿ ಈ ವಿಚಾರ ಗಮನಿಸಿದ್ದೀರಾ?

ಪುನೀತ್ ರಾಜ್​ಕುಮಾರ್ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಆದರೆ, ಅವರ ನೆನಪು, ಆದರ್ಶಗಳು ಸದಾ ಜೀವಂತ. ಈಗ ಅವರ ಮಗಳು ಧೃತಿ ಇಡೀ ರಾಜ್​ಕುಮಾರ್ ಕುಟುಂಬ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ.  ಆ ಬಗ್ಗೆ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 19, 2025 | 2:52 PM

Share
ಪುನೀತ್ ರಾಜ್​ಕುಮಾರ್ ಅವರಿಗೆ ಇಬ್ಬರು ಪುತ್ರಿಯರು. ಒಬ್ಬರಿಗೆ ಧೃತಿ ಹಾಗೂ ಮತ್ತೊಬ್ಬರಿಗೆ ವಂದಿತಾ ಎಂದು ಹೆಸರು ಇಡಲಾಗಿದೆ. ಈಗ ಧೃತಿ ಅವರು ಇಡೀ ಕುಟುಂಬ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

1 / 5
ಧೃತಿ ಅವರು ಅಮೆರಿಕದ ನ್ಯೂಯಾರ್ಕ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಈಗ ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ‘ದಿ ನ್ಯೂ ಸ್ಕೂಲ್’ ಹೆಸರಿನ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದಾರೆ. ಅವರು ಇಲ್ಲಿಸ್ಟ್ರೇಟರ್ ಹಾಗೂ ಡಿಸೈನರ್ ಕೋರ್ಸ್ ಮೇಲೆ ಪದವಿ ಪಡೆದಿದ್ದಾರೆ.

2 / 5
ಈ ಖುಷಿಯ ಕ್ಷಣಕ್ಕೆ ಅವರ ಕುಟುಂಬದವರು ಸಾಕ್ಷಿ ಆಗಿದ್ದಾರೆ. ಅವರ ಸಹೋದರಿ ವಂದಿತಾ, ಸಹೋದರ ವಿನಯ್ ರಾಜ್​ಕುಮಾರ್, ತಾಯಿ ಅಶ್ವಿನಿ ಅವರು ಅಮೆರಿಕಕ್ಕೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.  

3 / 5
ಈ ಫೋಟೋದಲ್ಲಿ ಅನೇಕರು ಧೃತಿಯನ್ನು ನೋಡಿದರೆ ಪುನೀತ್ ರಾಜ್​ಕುಮಾರ್ ಅವರನ್ನು ಕಂಡಂತೆ ಆಗುತ್ತದೆ ಎಂದಿದ್ದಾರೆ. ಪುನೀತ್ ರಾಜ್​ಕುಮಾರ್ ಜೊತೆ ಮಗಳನ್ನು ಹೋಲಿಕೆ ಮಾಡಿ ಅನೇಕರು ನೋಡಿದ್ದಾರೆ. ಈ ರೀತಿಯ ಸಾಕಷ್ಟು ಕಮೆಂಟ್​ಗಳು ಬಂದಿವೆ.

4 / 5
ಪುನೀತ್ ರಾಜ್​ಕುಮಾರ್ ನಿಧನ ಹೊಂದಿದ ಸಂದರ್ಭದಲ್ಲಿ ಧೃತಿ ಅವರು ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದರು. ಅವರು ತಕ್ಷಣ ತಂದೆಯನ್ನು ನೋಡಲು ಅಮೆರಿಕದಿಂದ ಹೊರಟು ಬಂದರು. ತಂದೆಯನ್ನು ನೋಡಿ ಸಾಕಷ್ಟು ಕಣ್ಣೀರು ಹಾಕಿದ್ದರು.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ