- Kannada News Photo gallery Dhruva Sarja Prerana Dhruva Daughter Photo finally revealed Here are The Photos
ಮಗು ಜನಿಸಿದ ಏಳು ತಿಂಗಳ ಬಳಿಕ ಮಗಳ ಮುಖ ರಿವೀಲ್ ಮಾಡಿದ ಧ್ರುವ ಸರ್ಜಾ; ಸಖತ್ ಕ್ಯೂಟ್
Dhruva Sarja Daughter Photo: ಮಗಳು ಹುಟ್ಟಿದ ವಿಚಾರವನ್ನು ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ರಿವೀಲ್ ಮಾಡಿದ್ದರು. ಈಗ ಇದೇ ಮೊದಲ ಬಾರಿಗೆ ಮಗುವಿನ ಫೋಟೋ ರಿವೀಲ್ ಆಗಿದೆ.
Updated on: May 15, 2023 | 2:35 PM
Share

ನಟ ಧ್ರುವ ಸರ್ಜಾ ಅವರಿಗೆ ಅಕ್ಟೋಬರ್ ತಿಂಗಳಲ್ಲಿ ಮಗಳು ಜನಿಸಿದ್ದಳು. ಧ್ರುವ ಅವರು ಮಗಳ ಮುಖವನ್ನು ರಿವೀಲ್ ಮಾಡಿರಲಿಲ್ಲ. ಈಗ ಅವರು ಮಗಳ ಮುಖ ತೋರಿಸಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮಗಳು ಹುಟ್ಟಿದ ವಿಚಾರವನ್ನು ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ರಿವೀಲ್ ಮಾಡಿದ್ದರು. ಈಗ ಇದೇ ಮೊದಲ ಬಾರಿಗೆ ಮಗುವಿನ ಫೋಟೋ ರಿವೀಲ್ ಆಗಿದೆ.

ಮಗಳಿಗೆ ಧ್ರುವ ಹಾಗೂ ಪ್ರೇರಣಾ ದಂಪತಿ ಇನ್ನೂ ಹೆಸರಿಟ್ಟಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್ಡೇಟ್ ಹಂಚಿಕೊಳ್ಳುತ್ತೇನೆ ಎಂದು ಧ್ರುವ ಸರ್ಜಾ ಬರೆದುಕೊಂಡಿದ್ದಾರೆ.

ಧ್ರುವ ಸರ್ಜಾ ಅವರು ಮಗಳ ಫೋಟೋ ಹಂಚಿಕೊಂಡು ಸರ್ಪ್ರೈಸ್ ನೀಡಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.
Related Photo Gallery
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್ ತಂಡಕ್ಕೆ ಬರೋಬ್ಬರಿ 323 ರನ್ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ




