Kannada News Photo gallery diabetes control tips in Kannada these green juices help to reduce blood sugar levels
Diabetes Control Tips: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಈ ಜ್ಯೂಸ್ಗಳು ಉತ್ತಮ
ಮಧುಮೇಹಿಗಳು ತಾವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೆಲವು ರೀತಿಯ ಜ್ಯೂಸ್ ಅನ್ನು ಪ್ರತಿದಿನ ಸೇವಿಸಬಹುದು. ಇವು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತವೆ.