Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetic Diet: ಮಧುಮೇಹಿಗಳಿಗೆ ಈ ಹಣ್ಣು ರಾಮಬಾಣ! ಇಲ್ಲಿದೆ ಮಾಹಿತಿ

ಮಧುಮೇಹ ಕಾಯಿಲೆಯಿಂದ ಮುಕ್ತಿ ಪಡೆಯಲು ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಮಧುಮೇಹ ಸಮಸ್ಯೆಯಿಂದ ಮುಕ್ತಿ ಪಡೆಯಲು ಪೇರಳೆ ಹಣ್ಣು ತಿನ್ನಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2022 | 8:23 PM

ದೇಶದ ಮೂವರಲ್ಲಿ ಒಬ್ಬರು ಮಧುಮೇಹದಿಂದ ಬಳಲುತ್ತಿರುತ್ತಾರೆ. ಈ ಅಪಾಯಕಾರಿ ಕಾಯಿಲೆಯಿಂದ ಮುಕ್ತಿ ಪಡೆಯಲು ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಮಧುಮೇಹ ಸಮಸ್ಯೆಯಿಂದ ಮುಕ್ತಿ ಪಡೆಯಲು ಪೇರಳೆ ಹಣ್ಣು ತಿನ್ನಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

1 / 5
ಪೇರಳೆ ಹಣ್ಣು ಸಿಹಿಯ ಪ್ರಮಾಣ ಬಹಳ ಕಡಿಮೆ. ಈ ಕಾರಣದಿಂದಾಗಿ, ಮಧುಮೇಹಿಗಳಿಗೆ ಪೇರಳೆವನ್ನು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.

2 / 5
ಪೇರಳೆ ಹಣ್ಣಿನಲ್ಲಿ ವಿಟಮಿನ್-ಸಿ, ವಿಟಮಿನ್-ಬಿ, ವಿಟಮಿನ್-ಎ ಮತ್ತು ರಂಜಕ ಸಮೃದ್ಧವಾಗಿದೆ. ತಜ್ಞರ ಪ್ರಕಾರ ಪೇರಳೆದೊಂದಿಗೆ ಪೇರಳೆ ಎಲೆಗಳನ್ನು ಸೇವಿಸುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

3 / 5
ಪೇರಳೆ ಉತ್ತಮ ಪ್ರಮಾಣದ ಫೈಬರ್​ನ್ನು ಹೊಂದಿರುತ್ತದೆ. ಫೈಬರ್ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಪೇರಳೆ ಸೇವನೆಯು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ ಏಕೆಂದರೆ ಅದರ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆಯಾಗಿದೆ.

4 / 5
ಪೇರಳೆವಷ್ಟೇ ಅಲ್ಲ, ಮಧುಮೇಹಿಗಳೂ ಇದರ ಎಲೆಗಳಿಂದ ತಯಾರಿಸಿದ ಚಹಾವನ್ನು ಸೇವಿಸಬಹುದು. ಇದರೊಂದಿಗೆ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಪೇರಳೆ ಹಣ್ಣು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

5 / 5
Follow us
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು