AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಭಾರತದಲ್ಲಿ ಇದು ಕಡ್ಡಾಯವೇ? ಇಲ್ಲಿದೆ ಕುತೂಹಲಕರ ಮಾಹಿತಿ

Different types of Helmets: ಕಟ್ಟಡ ಕಾರ್ಮಿಕರು ಅಥವಾ ವಿವಿಧ ಕ್ಷೇತ್ರಗಳ ಉದ್ಯೋಗಿಗಳು ಬೇರೆಬೇರೆ ಬಣ್ಣದ ಹೆಲ್ಮೆಟ್ ಮತ್ತು ಟೋಪಿಗಳನ್ನು ಧರಿಸುವುದನ್ನು ನಾವು ನೋಡುತ್ತಲೇ ಇರುತ್ತೇವೆ. ಅವರು ಅವುಗಳನ್ನು ಏಕೆ ಧರಿಸುತ್ತಾರೆ? ವಿದೇಶದಲ್ಲಿ ಕೆಲಸದ ಸ್ಥಳದಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ನಿಬಂಧನೆಗಳಿವೆ, ಆದರೆ ಭಾರತದಲ್ಲಿಲ್ಲ. ಅದಾಗ್ಯೂ ಎಚ್ಚರಿಕೆಯ ದೃಷ್ಟಿಯಿಂದ ಬಳಸಲಾಗುತ್ತದೆ. ಕಟ್ಟಡ ಕಾರ್ಮಿಕರು ಹಳದಿ, ಪರಿಸರ ಇಲಾಖೆಯವರು ಹಸಿರು, ಪ್ರಾಜೆಕ್ಟ್​​ ಇಂಜಿನಿಯರ್​ಗಳು ಬಿಳಿ, ಎಲೆಕ್ಟ್ರಿಷಿಯನ್​ಗಳು ಕೇಸರಿ, ಮೆಕ್ಯಾನಿಕ್​ಗಳು ನೀಲಿ ಬಣ್ಣದ ಹೆಲ್ಮೆಟ್ ಧರಿಸುವುದು ವಾಡಿಕೆ.

shivaprasad.hs
|

Updated on:Apr 02, 2022 | 9:28 AM

Share
ಕಟ್ಟಡ ನಿರ್ಮಾಣ ಕಾಮಗಾರಿ ಎಲ್ಲೇ ನಡೆಯುತ್ತಿದ್ದರೂ ಕಾರ್ಮಿಕರು ಹೆಲ್ಮೆಟ್ ಧರಿಸುವುದನ್ನು ಕಾಣುತ್ತೇವೆ. ಆದರೆ ನೀವು ಗಮನಿಸಿರಬಹುದು. ವಿವಿಧ ಸ್ಥಳಗಳಲ್ಲಿ ಕಾರ್ಮಿಕರು ವಿವಿಧ ಬಣ್ಣಗಳ ಹೆಲ್ಮೆಟ್ ಧರಿಸುತ್ತಾರೆ. ಈ ಹೆಲ್ಮೆಟ್‌ಗಳ ಬಣ್ಣಕ್ಕೆ ಯಾವುದೇ ಮಾನದಂಡವಿದೆಯೇ? ವಾಸ್ತವವಾಗಿ ಇಲ್ಲ. ಪರಿಸ್ಥಿತಿಯನ್ನು ಅವಲಂಬಿಸಿ ಸರಳವಾಗಿ ಈ ಹೆಲ್ಮೆಟ್‌ಗಳನ್ನು ಧರಿಸಲಾಗುತ್ತದೆ. ಈ ವರ್ಣರಂಜಿತ ಹೆಲ್ಮೆಟ್‌ಗಳ ಬಳಕೆಗೆ ಸಂಬಂಧಿಸಿದಂತೆ ವಿದೇಶಗಳಲ್ಲಿ ಕಠಿಣ ನಿಯಮಗಳಿವೆ. ಆದರೆ, ನಮ್ಮ ದೇಶದಲ್ಲಿ ಯಾವುದೇ ನಿಯಮಗಳು ಮತ್ತು ನಿಬಂಧನೆಗಳಿಲ್ಲ.

1 / 7
ಅದಾಗ್ಯೂ ಕೆಲಸದ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಹೆಲ್ಮೆಟ್​ಗಳನ್ನು ಬಳಸಬೇಕು ಎನ್ನುವ ಸೂಚನೆಗಳಿವೆ. ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಇಲ್ಲಿದೆ ನೋಡಿ.

2 / 7
ಕಾರ್ಮಿಕರು ಸಾಮಾನ್ಯವಾಗಿ ಕೆಲಸದ ಸ್ಥಳದಲ್ಲಿ ನೀಲಿ ಬಣ್ಣದ ಹೆಲ್ಮೆಟ್ ಧರಿಸಿರುವುದನ್ನು ಕಾಣಬಹುದು. ಅವುಗಳನ್ನು ಸಾಮಾನ್ಯವಾಗಿ ಮೆಕ್ಯಾನಿಕ್ಸ್, ಯಂತ್ರ ನಿರ್ವಾಹಕರು ಧರಿಸುತ್ತಾರೆ.

3 / 7
ಕಿತ್ತಳೆ ಬಣ್ಣದ ಹೆಲ್ಮೆಟ್ ಅನ್ನು ಎಲೆಕ್ಟ್ರಿಷಿಯನ್​ಗಳು ವ್ಯಾಪಕವಾಗಿ ಬಳಸುತ್ತಾರೆ. ಬೂದು ಹೆಲ್ಮೆಟ್‌ಗಳನ್ನು ಸಂದರ್ಶಕರು ಅಥವಾ ಗ್ರಾಹಕರು ಬಳಸುತ್ತಾರೆ.

4 / 7
ಬಿಳಿ ಹೆಲ್ಮೆಟ್ ಅಥವಾ ಬಿಳಿ ಟೊಪ್ಪಿಗಳ ಬಗ್ಗೆ ಹೇಳುವುದಾದರೆ, ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಮುಂತಾದ ಹಿರಿಯ ಉದ್ಯೋಗಿಗಳು ಅವುಗಳನ್ನು ಹೆಚ್ಚಾಗಿ ಧರಿಸುತ್ತಾರೆ.

5 / 7
ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಹಸಿರು ಹೆಲ್ಮೆಟ್ ಧರಿಸುತ್ತಾರೆ. ಅಗ್ನಿಶಾಮಕ ದಳದ ಜನರು ಕೆಂಪು ಹೆಲ್ಮೆಟ್ ಧರಿಸುತ್ತಾರೆ.

6 / 7
ಕಟ್ಟಡ ಅಥವಾ ನಿರ್ಮಾಣ ಕೆಲಸ ಮಾಡುವವರು ಸಾಮಾನ್ಯನಾಗಿ ಹಳದಿ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ.

7 / 7

Published On - 9:27 am, Sat, 2 April 22

Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು