- Kannada News Photo gallery Different types of helmets used in working place here is types and reason for that
ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಭಾರತದಲ್ಲಿ ಇದು ಕಡ್ಡಾಯವೇ? ಇಲ್ಲಿದೆ ಕುತೂಹಲಕರ ಮಾಹಿತಿ
Different types of Helmets: ಕಟ್ಟಡ ಕಾರ್ಮಿಕರು ಅಥವಾ ವಿವಿಧ ಕ್ಷೇತ್ರಗಳ ಉದ್ಯೋಗಿಗಳು ಬೇರೆಬೇರೆ ಬಣ್ಣದ ಹೆಲ್ಮೆಟ್ ಮತ್ತು ಟೋಪಿಗಳನ್ನು ಧರಿಸುವುದನ್ನು ನಾವು ನೋಡುತ್ತಲೇ ಇರುತ್ತೇವೆ. ಅವರು ಅವುಗಳನ್ನು ಏಕೆ ಧರಿಸುತ್ತಾರೆ? ವಿದೇಶದಲ್ಲಿ ಕೆಲಸದ ಸ್ಥಳದಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ನಿಬಂಧನೆಗಳಿವೆ, ಆದರೆ ಭಾರತದಲ್ಲಿಲ್ಲ. ಅದಾಗ್ಯೂ ಎಚ್ಚರಿಕೆಯ ದೃಷ್ಟಿಯಿಂದ ಬಳಸಲಾಗುತ್ತದೆ. ಕಟ್ಟಡ ಕಾರ್ಮಿಕರು ಹಳದಿ, ಪರಿಸರ ಇಲಾಖೆಯವರು ಹಸಿರು, ಪ್ರಾಜೆಕ್ಟ್ ಇಂಜಿನಿಯರ್ಗಳು ಬಿಳಿ, ಎಲೆಕ್ಟ್ರಿಷಿಯನ್ಗಳು ಕೇಸರಿ, ಮೆಕ್ಯಾನಿಕ್ಗಳು ನೀಲಿ ಬಣ್ಣದ ಹೆಲ್ಮೆಟ್ ಧರಿಸುವುದು ವಾಡಿಕೆ.
Updated on:Apr 02, 2022 | 9:28 AM
Share
ಫೆಬ್ರವರಿ ತಿಂಗಳಲ್ಲಿ ಮೇಷ ರಾಶಿಯವರಿಗೆ ಯಾವ ದಶೆ ಉತ್ತಮ, ಮಧ್ಯಮ, ಅಧಮ?
Horoscope: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 9ರ ದಿನಭವಿಷ್ಯ
‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!






