ಮೋಡಿ ಮಾಡಿದ ‘ದಿಲ್ ಖುಷ್’ ಸಿನಿಮಾ ಟ್ರೈಲರ್: ಇಲ್ಲಿವೆ ಕೆಲ ರೊಮ್ಯಾಂಟಿಕ್ ಚಿತ್ರಗಳು

Dil Kush Movie: ಕನ್ನಡದ 'ದಿಲ್ ಖುಷ್' ಸಿನಿಮಾದ ರೊಮ್ಯಾಂಟಿಕ್ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಮಾಡಿರುವುದು ಡಾರ್ಲಿಂಗ್ ಕೃಷ್ಣ.

|

Updated on: Nov 04, 2023 | 8:45 PM

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವೀರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ "ದಿಲ್ ಖುಷ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

1 / 7
"ದಿಲ್ ಖುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌

2 / 7
ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.

3 / 7
ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದೆ.

4 / 7
ಯುವಪ್ರತಿಭೆ ರಂಜಿತ್ "ದಿಲ್ ಖುಷ್" ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.

5 / 7
"ದಿಲ್ ಖುಷ್" ಎಂದರೆ ನಾಯಕ - ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ.

6 / 7
'ದಿಲ್ ಖುಷ್'  ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಡಾರ್ಲಿಂಗ್ ಕೃಷ್ಣ

7 / 7
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ

‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್

ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ

ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್

ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ

ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ

ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ

ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!

ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ