AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

Jp Tuminad Weds Rashmika: ‘ಸು ಫ್ರಮ್ ಸೋ’ ಮೂಲಕ ಎಲ್ಲರಿಗೂ ನಗುವಿನ ಕಚಗುಳಿ ನೀಡಿದ ನಿರ್ದೇಶಕ ಜೆಪಿ ತುಮಿನಾಡು ಹೊಸ ಬಾಳು ಆರಂಭಿಸಿದ್ದಾರೆ. ರಶ್ಮಿಕಾ ಹೆಸರಿನ ಹುಡುಗಿಯ ಜೊತೆ ಅವರು ಹಸೆಮಣೆ ಏರಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಅವರ ದಾಂಪತ್ಯ ಜೀವನಕ್ಕೆ ಎಲ್ಲರೂ ಶುಭ ಹಾರೈಸಿದ್ದಾರೆ.

ರಾಜೇಶ್ ಹೆಗಡೆ ದುಗ್ಗುಮನೆ
| Edited By: |

Updated on:May 19, 2026 | 3:51 PM

Share
‘ಸು ಫ್ರಮ್ ಸೋ’ ಸಿನಿಮಾ ನಿರ್ದೇಶನ ಮಾಡಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮಿನಾಡು ಅವರು ವಿವಾಹ ಆಗಿದ್ದಾರೆ. ಅವರ ಹೊಸ ಜೀವನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ.

1 / 5
ಜೆಪಿ ವಿವಾಹ ಆದ ಹುಡುಗಿಯ ಹೆಸರು ರಶ್ಮಿಕಾ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಸು ಫ್ರಮ್ ಸೋ’ ಬಳಿಕ ಒಂದು ಬ್ರೇಕ್​​ನಲ್ಲಿ ಇದ್ದ ಅವರು ಈಗ ಮದುವೆ ಆಗುವ ನಿರ್ಧಾರ ಮಾಡಿದ್ದಾರೆ.

2 / 5
ಜೆಪಿ ಹಾಗೂ ರಶ್ಮಿಕಾ ಫೋಟೋಗಳು ಗಮನ ಸೆಳೆದಿವೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ವಿವಾಹ ಮಂಟಪ ಸಾಕಷ್ಟು ಅದ್ದೂರಿಯಾಗಿ ಕಾಣಿಸಿದೆ. ಜೆಪಿ ಹೊಸ ಬಾಳಿಗೆ ಎಲ್ಲರ ಹಾರೈಕೆ ಸಿಕ್ಕಿದೆ.

3 / 5
ಜೆಪಿ ತುಮಿನಾಡು ಅವರು ಕರಾವಳಿ  ಪ್ರತಿಭೆ. ಸಿನಿಮಾ ರಂಗಕ್ಕೆ ಕಾಲಿಡುವ ಮೊದಲು 14 ವರ್ಷ ಅವರು ರಂಗಭೂಮಿಯಲ್ಲಿ ಶ್ರಮಿಸಿದರು. ಅನೇಕ ನಾಟಕಗಳ ರಚನೆ, ನಿರ್ದೇಶನ ಹಾಗೂ ನಟನೆ ಮಾಡಿದರು. ಜೆಪಿ ಅವರು ಹೆಚ್ಚಾಗಿ ಹಾಸ್ಯ ನಾಟಕಗಳನ್ನೇ ಬರೆಯುತ್ತಿದ್ದರು.

4 / 5
‘ಸು ಫ್ರಮ್ ಸೋ’ ಸಿನಿಮಾ ಕೂಡ ಹಾಸ್ಯದ ಶೈಲಿಯಲ್ಲೇ ಮೂಡಿ ಬಂತು. ಈ ಕಾರಣಕ್ಕೆ ಸಿನಿಮಾ 100 ಕೋಟಿ ರೂಪಾಯಿ ಗಳಿಸಿತು. ರಾಜ್ ಬಿ ಶೆಟ್ಟಿ ಅವರು ಸಿನಿಮಾದಲ್ಲಿ ಗುರೂಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 5

Published On - 1:00 pm, Wed, 6 May 26

ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್

ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ

ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!

ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ

ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?

ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!

ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!