ನಿರ್ದೇಶಕ ಪ್ರೇಮ್ ಹಾಗೂ ಸಂಜಯ್ ದತ್ ಭೇಟಿ ಹಿಂದಿನ ಗುಟ್ಟೇನು?
ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.
Updated on: Oct 10, 2022 | 9:56 PM
Share

ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.

Web contact
TV9 Kannada
Read More
Related Photo Gallery
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್ ಫಸ್ಟ್ ರಿಯಾಕ್ಷನ್
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ



