ನಿರ್ದೇಶಕ ಪ್ರೇಮ್ ಹಾಗೂ ಸಂಜಯ್ ದತ್ ಭೇಟಿ ಹಿಂದಿನ ಗುಟ್ಟೇನು?
ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.
Updated on: Oct 10, 2022 | 9:56 PM
Share

ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.
Related Photo Gallery
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ
ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ;CM ಘೋಷಣೆ
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್ಗೆ ಡಿಕೆ ಶಿವಕುಮಾರ್ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ: ಎದೆ ಝಲ್ ಎನಿಸೋ ದೃಶ್ಯ!
ಬಾರ್ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!




