AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

TV9 Web
| Edited By: |

Updated on: Mar 19, 2022 | 5:23 PM

Share
ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

1 / 5
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ  ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

2 / 5
ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

4 / 5
ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ