- Kannada News Photo gallery Disha Patani Birthday : Bikini photos of Baaghi 3 actress Disha Patani go viral on social media
Disha Patani Birthday: ಹಾಟ್ ಬೆಡಗಿ ದಿಶಾ ಪಟಾನಿಗೆ ಹುಟ್ಟುಹಬ್ಬದ ಸಂಭ್ರಮ; ಇಲ್ಲಿವೆ ಪಡ್ಡೆಗಳ ನಿದ್ದೆ ಕೆಡಿಸಿದ ಫೋಟೋಗಳು
ನಟಿ ದಿಶಾ ಪಟಾನಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಜನ್ಮದಿನದ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.
Updated on: Jun 13, 2022 | 9:34 AM
Share

Disha Patani Birthday : Bikini photos of Baaghi 3 actress Disha Patani go viral on social media

Disha Patani Birthday : Bikini photos of Baaghi 3 actress Disha Patani go viral on social media

ಹಿಂದಿ ಚಿತ್ರರಂಗದಲ್ಲಿ ದಿಶಾ ಪಟಾನಿ ಅವರಿಗೆ ಸಖತ್ ಬೇಡಿಕೆ ಇದೆ. ನಟನೆ ಮತ್ತು ಗ್ಲಾಮರ್ನಿಂದಾಗಿ ಅವರು ಅಭಿಮಾನಿಗಳನ್ನು ಸೆಳೆದುಕೊಂಡಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹಾಟ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ದಿಶಾ ಪಟಾನಿ ಹಿಂಜರಿಯುವುದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರ ಅನೇಕ ಫೋಟೋಗಳು ವೈರಲ್ ಆಗಿವೆ. ಅವು ಪಡ್ಡೆ ಹುಡುಗರ ನಿದ್ದೆ ಕೆಡಿಸಿವೆ.

ಸಿನಿಮಾ ಕೆಲಸಗಳ ನಡುವೆ ಬಿಡುವು ಸಿಕ್ಕಾಗ ದಿಶಾ ಪಟಾನಿ ಅವರು ವಿದೇಶಕ್ಕೆ ಪ್ರಯಾಣ ಬೆಳೆಸುತ್ತಾರೆ. ಅಲ್ಲಿನ ಕಡಲ ತೀರದಲ್ಲಿ ಬಿಕಿನಿ ಧರಿಸಿ ಪೋಸ್ ನೀಡುತ್ತಾರೆ. ಆ ಫೋಟೋಗಳನ್ನು ಅಭಿಮಾನಿಗಳಿಗಾಗಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾರೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




