Disha Patani Birthday: ಹಾಟ್​ ಬೆಡಗಿ ದಿಶಾ ಪಟಾನಿಗೆ ಹುಟ್ಟುಹಬ್ಬದ ಸಂಭ್ರಮ; ಇಲ್ಲಿವೆ ಪಡ್ಡೆಗಳ ನಿದ್ದೆ ಕೆಡಿಸಿದ ಫೋಟೋಗಳು

ನಟಿ ದಿಶಾ ಪಟಾನಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಜನ್ಮದಿನದ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jun 13, 2022 | 9:34 AM

ಬಾಲಿವುಡ್​ನ ಖ್ಯಾತ ನಟಿ ದಿಶಾ ಪಟಾನಿ ಅವರಗೆ ಇಂದು (ಜೂನ್​ 13) ಜನ್ಮದಿನದ ಸಂಭ್ರಮ. 30ನೇ ವಸಂತಕ್ಕೆ ಅವರು ಕಾಲಿಟ್ಟಿದ್ದಾರೆ. ಆಪ್ತರ ಜೊತೆ ಸೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

Disha Patani Birthday : Bikini photos of Baaghi 3 actress Disha Patani go viral on social media

1 / 5
ದಿಶಾ ಪಟಾನಿ ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟಿಯ ಫೋಟೋ ಹಂಚಿಕೊಂಡು ಹುಟ್ಟುಹಬ್ಬಕ್ಕೆ ವಿಶ್​ ಮಾಡಲಾಗುತ್ತಿದೆ.

Disha Patani Birthday : Bikini photos of Baaghi 3 actress Disha Patani go viral on social media

2 / 5
ಹಿಂದಿ ಚಿತ್ರರಂಗದಲ್ಲಿ ದಿಶಾ ಪಟಾನಿ ಅವರಿಗೆ ಸಖತ್​ ಬೇಡಿಕೆ ಇದೆ. ನಟನೆ ಮತ್ತು ಗ್ಲಾಮರ್​ನಿಂದಾಗಿ ಅವರು ಅಭಿಮಾನಿಗಳನ್ನು ಸೆಳೆದುಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

3 / 5
ಹಾಟ್​ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ದಿಶಾ ಪಟಾನಿ ಹಿಂಜರಿಯುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಅವರ ಅನೇಕ ಫೋಟೋಗಳು ವೈರಲ್​ ಆಗಿವೆ. ಅವು ಪಡ್ಡೆ ಹುಡುಗರ ನಿದ್ದೆ ಕೆಡಿಸಿವೆ.

4 / 5
ಸಿನಿಮಾ ಕೆಲಸಗಳ ನಡುವೆ ಬಿಡುವು ಸಿಕ್ಕಾಗ ದಿಶಾ ಪಟಾನಿ ಅವರು ವಿದೇಶಕ್ಕೆ ಪ್ರಯಾಣ ಬೆಳೆಸುತ್ತಾರೆ. ಅಲ್ಲಿನ ಕಡಲ ತೀರದಲ್ಲಿ ಬಿಕಿನಿ ಧರಿಸಿ ಪೋಸ್​ ನೀಡುತ್ತಾರೆ. ಆ ಫೋಟೋಗಳನ್ನು ಅಭಿಮಾನಿಗಳಿಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ