AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಾಟ್ ಆಗಿ ಕಾಣಿಸಿಕೊಂಡ ದಿಶಾ ಪಟಾನಿ; ಇಲ್ಲಿವೆ ಫೋಟೋಗಳು

ಪ್ರತಿ ದಿನ ಜಿಮ್ನಲ್ಲಿ ವರ್ಕೌಟ್ ಮಾಡುವ ಅವರು ಬಳುಕುವ ಬಳ್ಳಿಯಂತೆ ತಮ್ಮ ದೇಹವನ್ನು ಫಿಟ್ ಆಗಿ ಇಟ್ಟುಕೊಂಡಿದ್ದಾರೆ. ಆಗಾಗ ಫೋಟೋಶೂಟ್ ಮಾಡಿಸುವ ಮೂಲಕ ಮಿಂಚುತ್ತಾರೆ.

TV9 Web
| Edited By: |

Updated on: Mar 25, 2022 | 9:22 PM

Share
ನಟಿ ದಿಶಾ ಪಟಾನಿ ಅವರು ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಹೊಂದಿದ್ದಾರೆ. ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಫಿಟ್​ನೆಸ್​ ಬಗ್ಗೆ ದಿಶಾ ಪಟಾನಿಗೆ ಎಲ್ಲಿಲ್ಲದ ಕಾಳಜಿ.

1 / 5
ಪ್ರತಿ ದಿನ ಜಿಮ್​ನಲ್ಲಿ ವರ್ಕೌಟ್​ ಮಾಡುವ ಅವರು ಬಳುಕುವ ಬಳ್ಳಿಯಂತೆ ತಮ್ಮ ದೇಹವನ್ನು ಫಿಟ್​ ಆಗಿ ಇಟ್ಟುಕೊಂಡಿದ್ದಾರೆ. ಆಗಾಗ ಫೋಟೋಶೂಟ್​ ಮಾಡಿಸುವ ಮೂಲಕ ಮಿಂಚುತ್ತಾರೆ. ಹೊಸ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ.

2 / 5
ಈಗ ದಿಶಾ ಪಟಾನಿ ಅಪ್​ಲೋಡ್​ ಮಾಡಿಕೊಂಡಿರುವ ಒಂದು ಫೋಟೋ ಸಿಕ್ಕಾಪಟ್ಟೆ ಹಾಟ್​ ಆಗಿದೆ. ಇದನ್ನು ನೋಡಿದ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
2015ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಶಾ ಪಟಾನಿ ಅವರು ನಟಿಸಿರುವುದು ಕೆಲವೇ ಸಿನಿಮಾಗಳಲ್ಲಿ ಮಾತ್ರ. ಹಾಗಿದ್ದರೂ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ‘ಎಂ.ಎಸ್​. ಧೋನಿ: ದಿ ಅಲ್​ ಟೋಲ್ಡ್​ ಸ್ಟೋರಿ’, ‘ಬಾಘಿ’ ಮುಂತಾದ ಸಿನಿಮಾಗಳಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ.

4 / 5
ದಿಶಾ ಪಟಾನಿ ಅವರು ನಟ ಟೈಗರ್​ ಶ್ರಾಫ್​ ಜೊತೆ ಡೇಟಿಂಗ್​ ನಡೆಸುತ್ತಿದ್ದಾರೆ ಎಂಬುದು ಮೊದಲಿನಿಂದಲೂ ಕೇಳಿಬರುತ್ತಿರುವ ಸುದ್ದಿ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ಆದರೆ ತಮ್ಮಿಬ್ಬರ ಪ್ರೀತಿಯನ್ನು ಅವರು ಈವರೆಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ