AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಹಾಟ್ ಅವತಾರ ತಾಳಿ ಹೊಸ ಫೋಟೋಶೂಟ್ ಮಾಡಿಸಿದ ದಿಶಾ ಪಟಾನಿ

ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

TV9 Web
| Edited By: |

Updated on: May 27, 2022 | 3:49 PM

Share
ಖ್ಯಾತ ನಟಿ ದಿಶಾ ಪಟಾನಿ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಸ್ಟಾರ್​ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

1 / 5
 ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ದಿಶಾ ಪಟಾನಿ ಸಖತ್ ಆ್ಯಕ್ಟೀವ್. ಅವರು ಬೋಲ್ಡ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಹುಬ್ಬರಳಿಸಿದ್ದಾರೆ.

3 / 5
2015ರಲ್ಲಿ ತೆಲುಗಿನ ‘ಲೋಫರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ದಿಶಾ ಪಟಾನಿ ಕಾಲಿಟ್ಟರು. ನಂತರ ಅವರು ನಟಿಸಿದ ‘ಎಂ.ಎಸ್​. ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಸಿನಿಮಾ ಸೂಪರ್ ಹಿಟ್​ ಆಯಿತು. ಆ ಬಳಿಕ ಅವರು ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು. ಈಗ ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ದಿಶಾ ಪಟಾನಿ ಅವರನ್ನು 5 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಬಗೆಯ​ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.

5 / 5
TV9 Web
TV9 Web

TV9 Kannada

Read More
Follow Us
ಕನ್ನಡಿಗರ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಕರವೇ ನಾರಾಯಣ ಗೌಡ ಪ್ರತಿಕ್ರಿಯೆ

ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ

ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ

ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ

ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ

ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ

ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ

ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ

‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್

ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ